Select Your Language

Notifications

webdunia
webdunia
webdunia
webdunia

ಜಮ್ಮುಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಕ್ರಮ– ರಾಜನಾಥ್‌ಸಿಂಗ್‌

ಜಮ್ಮುಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಕ್ರಮ– ರಾಜನಾಥ್‌ಸಿಂಗ್‌
ನವದೆಹಲಿ , ಬುಧವಾರ, 24 ಜನವರಿ 2018 (20:57 IST)
ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರದಿಂದ ಸೂಕ್ತ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌ ಹೇಳಿದ್ದಾರೆ.

ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ ವಿದ್ಯಾರ್ಥಿಗಳು ಸೇರಿದಂತೆ 3685 ಜನರಿಗೆ ಕ್ಷಮಾದಾನ ಘೋಷಿಸಿದ ಆದೇಶವನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.
 
ಮಾನವೀಯತೆ ಹಿನ್ನೆಲೆಯಲ್ಲಿ ಉತ್ತಮ ಭವಿಷ್ಯ ಕಟ್ಟಿಕೊಟ್ಟಲು ಈ ಅವಕಾಶ ನೀಡಲಾಗಿದೆ. ಉಳಿದ ಪ್ರಕರಣಗಳನ್ನು ಪರಿಶೀಲಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಸಮಿತಿ ರಚನೆ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೆ ಆಯೋಗದಿಂದ ಕಪಾಳಮೋಕ್ಷ– ಬಿಎಸ್‌ವೈ