Webdunia - Bharat's app for daily news and videos

Install App

ಶಬರಿಮಲೆ ಪ್ರವೇಶಿಸಿ ವಿವಾದ ಸೃಷ್ಟಿಸಿದ್ದ ಬಿಂದು ಮೇಲೆ ಹಲ್ಲೆ

Webdunia
ಗುರುವಾರ, 6 ಜನವರಿ 2022 (10:13 IST)
ಕೋಝಿಕ್ಕೋಡ್: ಶಬರಿಮಲೆ ದೇವಾಲಯ ಪ್ರವೇಶಿಸಿ ವಿವಾದ ಸೃಷ್ಟಿಸಿ ಸುದ್ದಿಯಾಗಿದ್ದ ದಲಿತ ಹೋರಾಟಗಾರ್ತಿ ಬಿಂದು ಅಮ್ಮಿಣಿ ಮೆಲೆ ಕೋಝಿಕ್ಕೋಡ್ ನಲ್ಲಿ ಹಲ್ಲೆಯಾಗಿದೆ.

ಶಬರಿಮಲೆ ದೇವಾಲಯಕ್ಕೆ 10-50 ರೊಳಗಿನ ಮಹಿಳೆಯರು ಪ್ರವೇಶ ಮಾಡಬಾರದು ಎಂಬ ಸಂಪ್ರದಾಯ ವಿರೋಧಿಸಿ ದೇವಾಲಯ ಪ್ರವೇಶಿಸಿದ್ದ ಬಿಂದು ಮೇಲೆ ಕೋಝಿಕ್ಕೋಡ್ ನ ಬೀಚ್ ಸಮೀಪ ಹಲ್ಲೆಯಾಗಿದೆ.

ಅಪರಿಚತನೋರ್ವ ಹಲ್ಲೆ ನಡೆಸಿದ್ದು, ಕೆಳಗೆ ಬೀಳುವವರೆಗೂ ಹೊಡೆದಿದ್ದಾನೆ ಎಂದು ಬಿಂದು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲು ವಿದ್ಯಾರ್ಥಿಗಳು 25 ದಿನ ಉಪವಾಸ ಕೂರಲಿ, ಬಳಿಕ ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಪ್ರಿಯಾಂಖ್ ಖರ್ಗೆ Video

ಕಾವೇರಿ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಮಿಳುನಾಡು ರೈತರು ಯಾವಾ ರೀತಿ ಪ್ರತಭಟನೆ ನಡೆಸಿದ್ರು ಗೊತ್ತಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments