Select Your Language

Notifications

webdunia
webdunia
webdunia
webdunia

ನಟ ಕಮಲ್ ಹಾಸನ್ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆ

ನಟ ಕಮಲ್ ಹಾಸನ್ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆ
ಚೆನ್ನೈ , ಶುಕ್ರವಾರ, 25 ಡಿಸೆಂಬರ್ 2020 (11:19 IST)
ಚೆನ್ನೈ: ನಟ ಕಮಲ್ ಹಾಸನ್ ಅವರಿಗೆ ಬಿಗ್ ಶಾಕ್. ಆಪ್ತ , ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಎಂಎನ್ ಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣಾಚಲಂ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ನೇತೃತ್ವದಲ್ಲಿ ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ.

2021ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ನಟ ಕಮಲ್ ಹಾಸನ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಚುನಾವಣಾ ಸಿದ್ಧತೆ ಬೆನ್ನಲೇ ಕಮಲ್ ಹಾಸನ್ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆ ಯಾಗಿದ್ದು, ಕಮಲ್ ಹಾಸನ್ ಗೆ ಭಾರೀ ಹಿನ್ನಡೆಯಾಗಿದೆ ಎನ್ನಲಾಗಿದೆ.    

Share this Story:

Follow Webdunia kannada

ಮುಂದಿನ ಸುದ್ದಿ

ಹೈಕೋರ್ಟ್ ಕದ ತಟ್ಟಿದ ಐದು ತಿಂಗಳ ಮಗು!