Webdunia - Bharat's app for daily news and videos

Install App

ಬಿಜೆಪಿ ಸೇರಿದ ನಟಿ ರಿಮಿ ಸೇನ್

Webdunia
ಬುಧವಾರ, 25 ಜನವರಿ 2017 (16:06 IST)
ಕಲರ್ಸ್ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 9ನೇ ಆವೃತ್ತಿಯಲ್ಲಿ ಕಾಣಿಸಿಕೊಂಡಿದ್ದ ನಟಿ ರಿಮಾ ಸೇನ್ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್‌ವರ್ಗಿಯ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾದ ಅವರು, ಪ್ರಧಾನಿ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. 
 
ನಾನು ಮಾತ್ರವಲ್ಲ, ಸಂಪೂರ್ಣ ದೇಶ ಪ್ರಧಾನಿ ಮೋದಿ ಅವರ ಪ್ರಭಾವಕ್ಕೊಳಕ್ಕಾಗಿದೆ. ಪಕ್ಷ ಬಯಸಿದ್ದಲೆಲ್ಲ ನಾನು ಹೋಗಬಯಸುತ್ತೇನೆ. ಸರ್ಕಾರ ನಮಗೆ ಜವಾಬ್ದಾರಿಯನ್ನು ನೀಡಿದೆ ಮತ್ತು ನಾವಿದನ್ನು ಪೂರ್ಣಗೊಳಿಸಬೇಕು ಎಂದವರು ಹೇಳಿದ್ದಾರೆ. 
 
ಏತನ್ಮಧ್ಯೆ, ಬೋಜ್ಪುರಿ ನಟಿ ಮತ್ತು ರೂಪದರ್ಶಿ ಕಶಿಶ್ ಖಾನ್ ಸಹ ಬಿಜೆಪಿಗೆ ಸೇರಿದ್ದಾರೆ. 
 
ಸೂಪರ್ ಸ್ಟಾರ್ ಸಲ್ಮಾನ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಸೇರಿದಂತೆ ಹಲವು ದಿಗ್ಗಜರ ಜತೆ ನಟಿಸಿರುವ ರಿಮಿ ಸೇನ್ 2015ರಲ್ಲಿ ಪ್ರಸಾರವಾದ ಬಿಗ್ ಬಾಸ್‌ನಲ್ಲಿ ಕಾಣಿಸಿಕೊಂಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments