Daily Horoscope

ಜೆಎನ್ ಯುಗೆ ಭೇಟಿ ನೀಡಿದ ನಟಿ ದೀಪಿಕಾ ಪಡುಕೋಣೆ

Webdunia
ಬುಧವಾರ, 8 ಜನವರಿ 2020 (06:44 IST)
ನವದೆಹಲಿ : ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದ ಹಿನ್ನಲೆಯಲ್ಲಿ  ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೆಎನ್ ಯುಗೆ ಭೇಟಿ ನೀಡಿದ್ದಾರೆ.



ತಮ್ಮ ಅಭಿನಯದ ಛಪಾಕ್ ಸಿನಿಮಾದ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ್ದ ದೀಪಿಕಾ ಪಡುಕೋಣೆ ವಿದ್ಯಾರ್ಥಿಗಳ ಒಗ್ಗಟ್ಟಿನ ಸಂಕೇತವಾದ ಕಪ್ಪು ಬಣ್ಣದ ವಸ್ತ್ರಧರಿಸಿ ನಿನ್ನೆ ಸಂಜೆ ಸುಮಾರು 7.45ಕ್ಕೆ ಜೆಎನ್ ಯು ಗೆ ಭೇಟಿ ನೀಡಿದ್ದಾರೆ.


ತಮ್ಮನ್ನು ವಿಚಾರಿಸಲು ಬಂದ ಬಾಲಿವುಡ್ ನಟಿಗೆ ವಿದ್ಯಾರ್ಥಿಗಳು ಅಜಾದಿ ಎಂದು ಕರೆಯುವುದರ ಮೂಲಕ ಬರಮಾಡಿಕೊಂಡಿದ್ದಾರೆ. 10 ನಿಮಿಷಗಳ ಕಾಲ ವಿದ್ಯಾರ್ಥಿಗಳ ಜೊತೆಗಿದ್ದ ದೀಪಿಕಾ ಬಳಿಕ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ. ಇದೀಗ ಜೆಎನ್ ಯು ಗೆ ನಟಿ ದೀಪಿಕಾ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments