ಅಪೋಲೊ ಆಸ್ಪತ್ರೆಯಲ್ಲಿ ನಟಿ ಖುಷ್ಬೂಗೆ ಶಸ್ತ್ರಚಿಕಿತ್ಸೆ

Webdunia
ಶುಕ್ರವಾರ, 3 ನವೆಂಬರ್ 2017 (15:37 IST)
ಚೆನ್ನೈ: ಖ್ಯಾತ ಚಿತ್ರ ನಟಿ ಖುಷ್ಬೂ ಸುಂದರ್ ಇಲ್ಲಿನ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಆಪರೇಷನ್ ಯಶಸ್ವಿಯಾಗಿದೆ.

ಖುಷ್ಬೂ ಹೊಟ್ಟೆಯಲ್ಲಿದ್ದ ಸಣ್ಣ ಗಂಟನ್ನು ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ. ಕಾಂಗ್ರೆಸ್ ನಾಯಕಿಯೂ ಆಗಿರುವ ಖುಷ್ಬೂ ಆರೋಗ್ಯದಲ್ಲಿ ಸ್ಥಿರತೆ ಇದೆ. ಶೀಘ್ರದಲ್ಲೇ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ. ಆದರೆ ಕೆಲವು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ವೈದ್ಯರು ಸೂಚಿಸಿದ್ದಾರೆ.

ಆಸ್ಪತ್ರೆಯಲ್ಲಿ ನಟಿಯ ಕುಟುಂಬಸ್ಥರು ಹಾಜರಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಖೂಷ್ಬೂ ಅವರೇ ಖುದ್ದು ಆಪರೇಷನ್ ವಿಚಾರವನ್ನು ಟ್ವೀಟ್ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments