ವಿಮಾನ ನಿಲ್ದಾಣದಲ್ಲಿ ನಟಿ, ನೂತನ ಸಂಸದೆ ಕಂಗನಾ ರನೌತ್‌ಗೆ ಕಪಾಳಮೋಕ್ಷ

sampriya
ಗುರುವಾರ, 6 ಜೂನ್ 2024 (19:21 IST)
Photo By X
ಚಂಡೀಗಢ: ಮಂಡಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸತ್‌ ಪ್ರವೇಶಿಸುತ್ತಿರುವ ಬಾಲಿವುಡ್‌ ನಟಿ ಕಂಗನಾ ರನೌತ್‌ ಮೇಲೆ ಸಿಐಎಸ್‌ಎಫ್‌ ಮಹಿಳಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ ಘಟನೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಇದೀಗ ಘಟನೆ ಸಂಬಂಧ ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಿ,  ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ,  ಕಾನ್‌ಸ್ಟೆಬಲ್-ಶ್ರೇಣಿಯ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಅಧಿಕಾರಿಯು ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ, ನೂತನ ರಾಜಕಾರಣಿ ಕಂಗನಾ ಮೇಲೆ ಕಪಾಳಮೋಕ್ಷ ಮಾಡಿದ್ದಾರೆ.

ರೈತರ ಪ್ರತಿಭಟನೆಯನ್ನು ಕಂಗನಾ ಅವರು ಬೆಂಬಲಿಸಿದ್ದಕ್ಕೆ ಅವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಇನ್ನೂ ಕಂಗನಾ ರನೌತ್‌ ಅವರು ವಿಸ್ತಾರಾ ವಿಮಾನದಲ್ಲಿ ದೆಹಲಿಗೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ.

ದೆಹಲಿಗೆ ಆಗಮಿಸಿದ ನಂತರ, ಕಂಗನಾ ಅವರು ಸಿಐಎಸ್ಎಫ್ ಮಹಾನಿರ್ದೇಶಕ ನೀನಾ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಘಟನೆಯನ್ನು ವಿವರಿಸಿದ್ದಾರೆಂಬ ಮಾಹಿತಿಯಿದೆ.

ಬಾಲಿವುಡ್ ನಟ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು, ಅಲ್ಲಿ ಅವರುಕಾಂಗ್ರೆಸ್ ಪ್ರತಿಸ್ಪರ್ಧಿಯನ್ನು 74,000 ಮತಗಳಿಂದ ಸೋಲಿಸಿದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments