Select Your Language

Notifications

webdunia
webdunia
webdunia
webdunia

ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ ನಟಿಗೆ ಬೆದರಿಕೆ ಕರೆ!

ಅಪರಾಧ ಸುದ್ದಿಗಳು
ಮುಂಬೈ , ಶನಿವಾರ, 22 ಆಗಸ್ಟ್ 2020 (11:25 IST)
ಮುಂಬೈ: ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ ಕಾರಣಕ್ಕೆ ಮರಾಠಿ ಸಿನಿಮಾ ನಟಿಯೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ಬೆದರಿಕೆ ಹಾಕಿದ ಘಟನೆ ಮುಂಬೈನಲ್ಲಿ ನಡೆದಿದೆ.


ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಗೆಳತಿಯರೊಂದಿಗೆ ಮಾಲ್ ಗೆ ಹೋಗಿದ್ದಾಗ ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಇಬ್ಬರು ಯುವಕರನ್ನು ತಡೆದ ನಟಿ ಇದನ್ನು ಪ್ರಶ್ನಿಸಿದ್ದಲ್ಲದೆ, ಮಾಸ್ಕ್ ಧರಿಸುವಂತೆ ಸಲಹೆ ನೀಡಿದ್ದರು.

ಇದರಿಂದ ಕೆರಳಿದ ಆರೋಪಿ ಯುವಕರು ಧಮಕಿ ಹಾಕಲು ಶುರು ಮಾಡಿದರು. ತಕ್ಷಣವೇ ನಟಿ ಪೊಲೀಸರಿಗೆ ದೂರು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿದ್ದಾರೆ ಎಂದು ದೂರು ನೀಡಿದ ಮಹಿಳೆ