ಪತಿಯ ಜೊತೆ ಸೇರಿ ಸ್ವಂತ ಮನೆಗೆ ಕನ್ನ ಹಾಕಿ ಪರಾರಿಯಾದ ತಮಿಳು ನಟಿ

Webdunia
ಶುಕ್ರವಾರ, 18 ಸೆಪ್ಟಂಬರ್ 2020 (12:18 IST)
ಚೆನ್ನೈ : ತಮಿಳು ಕಿರುತೆರೆಯ ಖ್ಯಾತ ನಟಿ ಸುಚಿತ್ರಾ ಅವರು ತಮ್ಮ ಪತಿಯ ಜೊತೆ ಸೇರಿ ತಮ್ಮ ಸ್ವಂತ ಮನೆಯಲ್ಲಿಯೇ ಕಳ್ಳತನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಟಿ ಸುಚಿತ್ರಾ ಮಣಿಕಂಠನ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಆದರೆ ಇವರ ಸಂಬಂಧವನ್ನು ಅವರ ಪತಿಯ ಮನೆಯವರು ಮೊದಲು ಒಪ್ಪಿಕೊಳ್ಳಲಿಲ್ಲ. ಬಳಿಕ ಇಬ್ಬರು ಸೇರಿ ಒಪ್ಪಿಸಿ ಮನೆ ಸೇರಿಕೊಂಡಿದ್ದಾರೆ. ಆದರೆ ಲಾಕ್ ಡೌನ್ ನಿಂದಾಗಿ ಶೂಟಿಂಗ್ ಸ್ಥಗಿತಗೊಂಡ ಕಾರಣ ಹಣದ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ನಟಿ ಸುಚಿತ್ರಾ ಹಾಗೂ ಆಕೆಯ ಪತಿ ಮನೆಯಲ್ಲಿರುವ ಹಣ, ಒಡವೆಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಈ ಬಗ್ಗೆ ಮಣಿಕಂಠನ್ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಣಿಕಂಠನ್ ನನ್ನು ಬಂಧಿಸಿದ್ದಾರೆ. ಆದರೆ ನಟಿ ಸುಚಿತ್ರಾ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಮುಂದಿನ ಸುದ್ದಿ
Show comments