Webdunia - Bharat's app for daily news and videos

Install App

ಪ್ರಿಯಕರನ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ನಟಿ ನಿಳನಿ

Webdunia
ಭಾನುವಾರ, 23 ಸೆಪ್ಟಂಬರ್ 2018 (06:28 IST)
ಚೆನ್ನೈ : ಮಾಜಿ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದ ನಟಿ ನಿಳನಿ ಸೊಳ್ಳೆ ಬತ್ತಿ ತಿಂದು ಆತ್ಮಹತ್ಯೆಗೆ ಯತ್ನಿಸಿರುವ  ಘಟನೆ ವಲಸರವಕ್ಕಂನಲ್ಲಿ ನಡೆದಿದೆ.


ಕಳೆದ ಮೂರು ವರ್ಷಗಳಿಂದ ನಟಿ ನಿಳನಿ ಹಾಗೂ ಆಕೆಯ ಪ್ರಿಯಕರ  ಗೌರಿ ಲಲಿತ್ ಕುಮಾರ್ ಲಿವಿಂಗ್ ಟು ಗೆದರ್ ನಲ್ಲಿದ್ದರು. ಇತ್ತೀಚೆಗೆ  ಆತ  ನಟಿ  ನಿಳನಿ ಯನ್ನು ಮದುವೆಯಾಗುವಂತೆ ಒತ್ತೀಯಿಸುತ್ತಿದ್ದ ಕಾರಣ ನಟಿ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.


ಇದರಿಂದ ಆತ ಗುರುವಾರ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದರು. ಈ ಘಟನೆಯಿಂದ ಮನನೊಂದ ನಟಿ ನಿಳನಿ ಶುಕ್ರವಾರ ಬೆಳಗ್ಗೆ ಸೊಳ್ಳೆ ಬತ್ತಿ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದರು. ನೆರೆಹೊರೆಯವರು ಕೂಡಲೇ ನಳಿನಿ ಅವರನ್ನು ರೊಯಪೆಟ್ಟಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments