Webdunia - Bharat's app for daily news and videos

Install App

ರಾಹುಲ್ ಗಾಂಧಿ ಮೇಲೆ ಶೂ ಎಸೆತ: ಆರೋಪಿ ಬಂಧನ

Webdunia
ಸೋಮವಾರ, 26 ಸೆಪ್ಟಂಬರ್ 2016 (15:00 IST)
ಉತ್ತರ ಪ್ರದೇಶದ ಸೀತಾಪುರ್‌ದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಮೇಲೆ ಯುವಕನೊಬ್ಬ ಶೂ ಎಸೆದ ಘಟನೆ ವರದಿಯಾಗಿದೆ.
 
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಮೇಲೆ ಶೂ ಎಸೆದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
 
ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು 'ಕಿಸಾನ್ ಯಾತ್ರಾ' ರ್ಯಾಲಿಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಅಪರಿಚಿತ ಯುವಕನೊಬ್ಬ ರಾಹುಲ್ ಗಾಂಧಿಯವರ ಮೇಲೆ ಶೂ ಎಸೆದಿದ್ದಾನೆ.
 
ಮುಂದಿನ ವರ್ಷದ ಮಾರ್ಚ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ತೀವ್ರ ತೆರನಾದ ಪೈಪೋಟಿ ಎದುರಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments