Select Your Language

Notifications

webdunia
webdunia
webdunia
webdunia

ಶ್ರೀಮಂತರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಕುಸಿದ ಅದಾನಿ!

ಶ್ರೀಮಂತರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಕುಸಿದ ಅದಾನಿ!
ನವದೆಹಲಿ , ಮಂಗಳವಾರ, 28 ಫೆಬ್ರವರಿ 2023 (13:19 IST)
ನವದೆಹಲಿ : ಹಿಂಡೆನ್ಬರ್ಗ್ ವರದಿ ಬಳಿಕ ಅದಾನಿ ಸಾಮ್ರಾಜ್ಯ ಪತನದತ್ತ ಮುಖ ಮಾಡಿದ್ದು, ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ 3ನೇ ಸ್ಥಾನದಿಂದ 38ನೇ ಸ್ಥಾನಕ್ಕೆ ಕುಸಿದಿದ್ದಾರೆ.
 
ಷೇರು ಮಾರುಕಟ್ಟೆಯಲ್ಲಿ ಅದಾನಿ ಕಂಪನಿಗಳ ನಿರಂತರ ಕುಸಿತದ ಪರಿಣಾಮದಿಂದಾಗಿ ಅವರು ದೊಡ್ಡ ಸಂಕಷ್ಟ ಎದುರಿಸುತ್ತಿದ್ದಾರೆ. ಜನವರಿ 24 ರಂದು ಹಿಂಡೆನ್ಬರ್ಗ್ ವರದಿ ಪ್ರಕಟಿಸುವ ಮುನ್ನ ಗೌತಮ್ ಅದಾನಿ ಒಟ್ಟು ಮೌಲ್ಯ 119 ಶತಕೋಟಿ ಡಾಲರ್ ಆಗಿತ್ತು.

ವರದಿ ಬಂದು ಒಂದು ತಿಂಗಳ ಬಳಿಕ 85 ಶತಕೋಟಿ ಡಾಲರ್ ನಷ್ಟ ಅನುಭವಿಸಿದ್ದು ಸದ್ಯ ಅವರ ನಿವ್ವಳ ಮೌಲ್ಯ 33 ಶತಕೋಟಿ ಡಾಲರ್ಗೆ ಕುಸಿದಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್ಚುತ್ತಿರುವ ತಾಪಮಾನ : ಮಾರ್ಚ್ನಿಂದ ಮೇವರೆಗೂ ಹೈ ಅಲರ್ಟ್ !