Select Your Language

Notifications

webdunia
webdunia
webdunia
webdunia

ವಿದ್ಯುತ್ ಬೆಲೆ ಹೆಚ್ಚಳದ ಹಿಂದೆ ಅದಾನಿ ಗ್ರೂಪ್ ಕೈವಾಡ- ರಾಹುಲ್ ಗಾಂಧಿ

ವಿದ್ಯುತ್ ಬೆಲೆ ಹೆಚ್ಚಳದ ಹಿಂದೆ ಅದಾನಿ ಗ್ರೂಪ್ ಕೈವಾಡ- ರಾಹುಲ್ ಗಾಂಧಿ
ನವದೆಹಲಿ , ಭಾನುವಾರ, 22 ಅಕ್ಟೋಬರ್ 2023 (18:44 IST)
ಅದಾನಿ ಗ್ರೂಪ್ ಕಲ್ಲಿದ್ದಲು ಆಮದುಗಳನ್ನು ಅತಿಯಾಗಿ ಇನ್‌ ವಾಯ್ಸ್ ಮಾಡಿದೆ. ಇದು ವಿದ್ಯುತ್ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಯಿತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕ್ರಿಯೆಯಲ್ಲಿ ಅದಾನಿ ಸಮೂಹವು ಜನರಿಂದ ಒಟ್ಟು 32,000 ಕೋಟಿ ರೂ ಹಗರಣ ಮಾಡಿದೆ ಎಂದು ನೇರವಾಗಿ ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೌರಕಾರ್ಮಿಕರ ಸಮಸವಸ್ತ್ರಕ್ಕೆ ಮೀಸಲಿಟ್ಟಿದ್ದ 15 ಕೋಟಿಗೆ ಕೊಕ್ ಕೊಟ್ಟ ಸರ್ಕಾರ