Webdunia - Bharat's app for daily news and videos

Install App

ಅದಾನಿ ಸಮೂಹ : 6 ತಿಂಗಳ ಕಾಲಾವಕಾಶ ವಿಸ್ತರಣೆಗೆ ಸೆಬಿ ಮನವಿ

Webdunia
ಭಾನುವಾರ, 30 ಏಪ್ರಿಲ್ 2023 (11:39 IST)
ನವದೆಹಲಿ : ಅದಾನಿ ಸಮೂಹದ ವಿರುದ್ಧದ ಹಿಂಡೆನ್ಬರ್ಗ್ ಸಂಶೋಧನಾ ವರದಿಯ ವಿವಾದದ ಕುರಿತು ತನಿಖೆ ನಡೆಸಲು ಆರು ತಿಂಗಳ ಅವಧಿ ವಿಸ್ತರಿಸಲು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದೆ.
 
ಆ ವರ್ಗಾವಣೆಗಳ ಮಾಹಿತಿಗಳು ಜಟಿಲವಾಗಿವೆ. ಅಲ್ಲದೆ ಅಲ್ಲಿ ವಿವಿಧ ವರ್ಗಾವಣೆ ನಡೆದಿದೆ ಎಂದು ಸೆಬಿ ತನ್ನ ಮನವಿಯಲ್ಲಿ ತಿಳಿಸಿದೆ.

ಸಂಪೂರ್ಣ ತನಿಖೆಗೆ ಹತ್ತು ವರ್ಷಗಳಿಗೂ ಹಳೆಯದಾದ ವಿವರ ಪಡೆಯಬೇಕಿದೆ. ಇದಕ್ಕೆ ಕಾಲಾವಕಾಶ ಬೇಕಿದ್ದು, ತನಿಖೆಗೆ ಸುಮಾರು 15 ತಿಂಗಳು ಬೇಕಾಗುತ್ತದೆ. ಆದರೆ 6 ತಿಂಗಳಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ಸೆಬಿ ಹೇಳಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments