Webdunia - Bharat's app for daily news and videos

Install App

ಕೊವಿಶೀಲ್ಡ್ ತಯಾರಕ ಕಂಪನಿ ಸಿಇಒ ಆಡಾರ್ ಪೂನಾವಾಲಗೆ ಬೆದರಿಕೆ

Webdunia
ಗುರುವಾರ, 29 ಏಪ್ರಿಲ್ 2021 (09:58 IST)
ನವದೆಹಲಿ: ದೇಶದಲ್ಲಿ ಕೊರೋನಾಗೆ ಸಂಜೀವಿನಿಯಾಗಿರುವ ಕೊವಿಶೀಲ್ಡ್ ಲಸಿಕೆ ತಯಾರಕ ಕಂಪನಿ ಸೀರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆಡಾರ್ ಪೂನಾವಾಲಗೆ ಬೆದರಿಕೆ ಕರೆಗಳು ಬರತೊಡಗಿವೆ.
Photo Courtesy: Google


ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತಿದೆ. ಇದರ ಬೆನ್ನಲ್ಲೇ ಆಡಾರ್ ಪೂನವಾಲಗೆ ಬೆದರಿಕೆ ಕರೆಗಳೂ ಹೆಚ್ಚಿವೆ. ಈ ಕಾರಣಕ್ಕೆ ಅವರಿಗೆ ವೈ ಕೆಟಗರಿ ಭದ್ರತೆ ಒದಗಿಸಲಾಗಿದೆ.

ಲಸಿಕೆ ಪೂರೈಕೆ ಸಂಬಂಧವಾಗಿ ವಿವಿಧ ಗುಂಪುಗಳು ಅವರಿಗೆ ಬೆದರಿಕೆ ಹಾಕುತ್ತಿರುವುದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಸಿಆರ್ ಪಿಎಫ್ ಯೋಧರು ಅವರಿಗೆ ವೈ ಕೆಟಗರಿ ಭದ್ರತೆ ಒದಗಿಸಲಿದ್ದಾರೆ. ಸ್ವತಃ ಸೀರಂ ಸಂಸ್ಥೆ ಈ ಸಂಬಂಧ ಸರ್ಕಾರಕ್ಕೆ ಮನವಿ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments