Webdunia - Bharat's app for daily news and videos

Install App

ರಾಷ್ಟ್ರೀಯ ಭದ್ರತಾ ಸಮೂಹಕ್ಕೆ ಡ್ರೋನ್ ಸೇರ್ಪಡೆ

Webdunia
ಶನಿವಾರ, 27 ಆಗಸ್ಟ್ 2022 (09:57 IST)
ನವದೆಹಲಿ : ಕೃತಕ ಬುದ್ಧಿಮತ್ತೆ ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ `ಡ್ರೋನ್ಗಳ ಸಮೂಹ’ ವನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತಿದೆ.

ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಮೂಲಗಳು ಹೇಳಿವೆ. 

ಹೆಸರೇ ಹೇಳುವಂತೆ `ಡ್ರೋನ್ಗಳ ಸಮೂಹ’ವು ನಿರ್ದಿಷ್ಟ ಸಂಖ್ಯೆಯ ಡ್ರೋನ್ಗಳನ್ನು ಒಳಗೊಂಡಿರುತ್ತದೆ. ಈ `ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ ನಿಯಂತ್ರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments