ಬೆಂಗಳೂರು ಮೂಲದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರರಾವ್ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದು, ಸೋಮವಾರ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ.ಭಾರತೀಯ ಪೊಲೀಸ್ ಸೇವೆಗೆ ಸೇರಿದ್ದ ಭಾಸ್ಕರರಾವ್ ರೈಲ್ವೆ ಪೊಲೀಸ್ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!