Webdunia - Bharat's app for daily news and videos

Install App

ಕೇಜ್ರಿವಾಲ್ ಹೇಳಿಕೆಗೆ ಆದಿತ್ಯನಾಥ್ ವಿರೋಧ

Webdunia
ಬುಧವಾರ, 27 ಅಕ್ಟೋಬರ್ 2021 (10:41 IST)
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಯೋಧ್ಯೆ ಪ್ರವಾಸದಲ್ಲಿರುವ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದಾರೆ.
ದೆಹಲಿ ಸಿಎಂ ಸೇರಿದಂತೆ ವಿರೋಧ ಪಕ್ಷದ ನಾಯಕರು ಇಷ್ಟು ದಿನ ಇಫ್ತಾರ್ ಕೂಟಗಳನ್ನು ನಡೆಸಲು ಪರಸ್ಪರ ಪೈಪೋಟಿ ನಡೆಸುತ್ತಿದ್ರು. ಆದ್ರೆ ಈಗ ಚುನಾವಣೆಗೂ ಮುನ್ನ ರಾಮನನ್ನ ಸ್ಮರಣೆ ಮಾಡ್ತಿವೆ ಅಂತ ಲೇವಡಿ ಮಾಡಿದ್ದಾರೆ. ಸಿಎಂ ಕೇಜ್ರಿವಾಲ್, ಅಯೋಧ್ಯೆ ಸೇರಿದಂತೆ ದೇಶದ ಇತರ ಪ್ರಮುಖ ಧಾರ್ಮಿಕ ಸ್ಥಳಗಳಿಗೆ ದೆಹಲಿಯ ಜನರಿಗೆ ಉಚಿತ ತೀರ್ಥಯಾತ್ರೆಯನ್ನು ಘೋಷಿಸಿರುವ ಬಗ್ಗೆ ಪ್ರಸ್ತಾಪಿಸಿದ ಸಿಎಂ ಯೋಗಿ, ಕೊರೊನಾ ಲಾಕ್ಡೌನ್ ಸಮಯದಲ್ಲಿ ಯುಪಿ ಮತ್ತು ಬಿಹಾರದ ವಲಸೆ ಕಾರ್ಮಿಕರನ್ನ ಕೇಜ್ರಿವಾಲ್ ತಮ್ಮ ರಾಜ್ಯದಿಂದ ತಾವೇ ಓಡಿಸಿದ್ರು. ಇಂತ ಸಿಎಂ ಈಗ ಉಚಿತ ತೀರ್ಥಯಾತ್ರೆ ಹೇಗೆ ಘೋಷಿಸ್ತಾರೆ ಅಂತ ಪ್ರಶ್ನೆ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments