Webdunia - Bharat's app for daily news and videos

Install App

ಬಿಜೆಪಿ ಸಭೆಯಲ್ಲಿ ಮೋದಿ ಹೆಸರನ್ನು ಪ್ರಧಾನಿ ಹುದ್ದೆಗೆ ಪ್ರಸ್ತಾಪಿಸಿದ ಅಡ್ವಾಣಿ

Webdunia
ಮಂಗಳವಾರ, 20 ಮೇ 2014 (15:11 IST)
ಇಂದು ಬೆಳಿಗ್ಗೆ ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆಯಾಗುವುದರ ಮೂಲಕ ಬಿಜೆಪಿ ನಾಯಕ  ಪ್ರಧಾನಿಯಾಗುವ ದಾರಿಯನ್ನು ಅಧಿಕೃತವಾಗಿ ಕ್ರಮಿಸಿದರು
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ  ಸಂಸದೀಯ ಪಕ್ಷದ ನಾಯಕರಾಗಿ ಮೋದಿಯ ಹೆಸರನ್ನು ಪ್ರಸ್ತಾಪಿಸಿದರು ಮತ್ತು ಮುರಳಿ ಮನೋಹರ್ ಜೋಷಿ, ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಸೇರಿದಂತೆ ಇತರ ನಾಯಕರು ಅದನ್ನು ಅನುಮೋದಿಸಿದರು.
 
545 ಲೋಕಸಭಾ ಸ್ಥಾನಗಳಲ್ಲಿ 282 ಸ್ಥಾನಗಳನ್ನು ತನ್ನದಾಗಿಸಿಕೊಂಡಿರುವ ಮೋದಿ ನೇತೃತ್ವದ ಬಿಜೆಪಿ ಕಾಂಗ್ರೆಸ್ಸನ್ನು ಹೊರತು ಪಡಿಸಿದರೆ, ಸ್ವಾತಂತ್ರ್ಯಾ ಪಡೆದಾಗಿನಿಂದ ಬಹುಮತ ಪಡೆದಿರುವ  ಏಕೈಕ ಪಕ್ಷವಾಗಿದೆ.  
 
ಪಾರ್ಲಿಮೆಂಟಿನ ಸೆಂಟ್ರಲ್ ಹಾಲ್‌ನಲ್ಲಿ  ಸಭೆ ನಡೆದಿದ್ದು, ಮೋದಿ ಪ್ರಥಮ ಬಾರಿಗೆ ಇಲ್ಲಿ ಭೇಟಿ ನೀಡಿದ್ದಾರೆ ಎಂದು ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಹೇಳಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments