Select Your Language

Notifications

webdunia
webdunia
webdunia
webdunia

ನ್ಯಾಯಾಧೀಶರ ಮುಂದೆಯೇ ಮಹಿಳೆ ಜೊತೆ ಅಸಭ್ಯ ವರ್ತನೆ: ವಕೀಲ ಸಸ್ಪೆಂಡ್

ನ್ಯಾಯಾಧೀಶರ ಮುಂದೆಯೇ ಮಹಿಳೆ ಜೊತೆ ಅಸಭ್ಯ ವರ್ತನೆ: ವಕೀಲ ಸಸ್ಪೆಂಡ್
ಚೆನ್ನೈ , ಗುರುವಾರ, 23 ಡಿಸೆಂಬರ್ 2021 (10:15 IST)
ಚೆನ್ನೈ: ಕೋರ್ಟ್ ನಲ್ಲಿ ವಿಚಾರಣೆ ನಡೆಸುತ್ತಿದ್ದಾಗ ನ್ಯಾಯಾಧೀಶರ ಮುಂದೆಯೇ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ವಕೀಲನನ್ನು ಅಮಾನತುಗೊಳಿಸಲಾಗಿದೆ.

ಆರ್.ಡಿ. ಸಂತಾನ ಕೃಷ್ಣನ್ ಅಮಾನತುಗೊಂಡ ವಕೀಲ. ನ್ಯಾಯಾಧೀಶರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಿಳೆಯ ವಿಚಾರಣೆ ನಡೆಸುತ್ತಿದ್ದಾಗ ಈ ವಕೀಲ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಹೀಗಾಗಿ ಮದ್ರಾಸ್ ಹೈಕೋರ್ಟ್ ಈತನನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸುವಂತೆ ತಮಿಳುನಾಡು ಬಾರ್ ಕೌನ್ಸಿಲ್ ಗೆ ಸೂಚನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡ್ಯಾನ್ಸ್ ಕಲಿಸುವ ನೆಪದಲ್ಲಿ ಈತ ಮಾಡುತ್ತಿದ್ದುದೇ ಬೇರೆ!