ನ್ಯಾಯಾಧೀಶರ ಮುಂದೆಯೇ ಮಹಿಳೆ ಜೊತೆ ಅಸಭ್ಯ ವರ್ತನೆ: ವಕೀಲ ಸಸ್ಪೆಂಡ್

Webdunia
ಗುರುವಾರ, 23 ಡಿಸೆಂಬರ್ 2021 (10:15 IST)
ಚೆನ್ನೈ: ಕೋರ್ಟ್ ನಲ್ಲಿ ವಿಚಾರಣೆ ನಡೆಸುತ್ತಿದ್ದಾಗ ನ್ಯಾಯಾಧೀಶರ ಮುಂದೆಯೇ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ವಕೀಲನನ್ನು ಅಮಾನತುಗೊಳಿಸಲಾಗಿದೆ.

ಆರ್.ಡಿ. ಸಂತಾನ ಕೃಷ್ಣನ್ ಅಮಾನತುಗೊಂಡ ವಕೀಲ. ನ್ಯಾಯಾಧೀಶರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಿಳೆಯ ವಿಚಾರಣೆ ನಡೆಸುತ್ತಿದ್ದಾಗ ಈ ವಕೀಲ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಹೀಗಾಗಿ ಮದ್ರಾಸ್ ಹೈಕೋರ್ಟ್ ಈತನನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸುವಂತೆ ತಮಿಳುನಾಡು ಬಾರ್ ಕೌನ್ಸಿಲ್ ಗೆ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ ಕೊಟ್ರು ಮಾಹಿತಿ

ಕರೂರ್ ಕಾಲ್ತುಳಿತ ಬೆನ್ನಲ್ಲೇ ರಾಜ್ಯ ಪ್ರವಾಸದಲ್ಲಿ ಬದಲಾವಣೆ ತಂದ ವಿಜಯ್‌

ಕರೂರ್‌ ಕಾಲ್ತುಳಿತ ದುರಂತವನ್ನು ರಾಜಕೀಯಗೊಳಿಸಬಾರದು, ಡಿಎಂಕೆ ಶಾಸಕ ಬಾಲಾಜಿ

ಮುಂದಿನ ಸುದ್ದಿ
Show comments