ಡೇರಾ ಬಾಬಾ ಆಯ್ತು.. ಇನ್ನೊಬ್ಬ ಬಾಬಾನಿಗೂ ಇಂದೇ ಅಗ್ನಿಪರೀಕ್ಷೆ

Webdunia
ಮಂಗಳವಾರ, 29 ಆಗಸ್ಟ್ 2017 (11:05 IST)
ನವದೆಹಲಿ: ಆಶ್ರಮದಲ್ಲಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದಲ್ಲಿ ಇನ್ನೊಬ್ಬ ಸ್ವಯಂ ಘೋಷಿತ ದೇವಮಾನವ ರಾಂಪಾಲ್ ಭವಿಷ್ಯ ಇಂದು ನಿರ್ಧಾರವಾಗಲಿದೆ.

 
ಡೇರಾ ಸಚ್ ಬಾಬಾಗೆ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆಯಾದ ಬೆನ್ನಲ್ಲೇ ರಾಂಪಾಲ್ ಮೇಲಿನ ಪ್ರಕರಣದ ತೀರ್ಪು ಇಂದು ಬರಲಿದೆ.

ಆಶ್ರಮದಲ್ಲಿ ಓರ್ವ ಬಾಲಕಿ ಸೇರಿದಂತೆ ಹಲವರ ಕೊಲೆ ಪ್ರಕರಣಗಳಲ್ಲಿ ಈತ ಬಂಧಿತನಾಗಿದ್ದ. ಇದಲ್ಲದೆ, ಈತನನ್ನು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಲ್ಲದೆ, ಬೆಂಬಲಿಗರ ಮೂಲಕ ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದ. ಹಲವು ದಾಂಧಲೆ, ಕೊಲೆ ಪ್ರಕರಣಗಳಲ್ಲಿ ಬಂಧಿತನಾಗಿರುವ ಈತನ ಪ್ರಕರಣದ ತೀರ್ಪನ್ನು ಇಂದು ಬರಲಿದೆ.

ತನ್ನನ್ನು ತಾನು ದೇವಮಾನವ ಎಂದು ಕರೆಸಿಕೊಳ್ಳುವ ರಾಂಪಾಲ್ ಸತ್ಲೋಕ್ ಆಶ್ರಮ ನಿರ್ಮಿಸಿದ್ದ. ಹಲವು ಅನಾಚಾರ ನಡೆಸಿದ್ದ ರಾಂಪಾಲ್ ನನ್ನು 2014 ರಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ.. ದತ್ತು ಪುತ್ರಿಯನ್ನೂ ಕಾಮತೃಷೆಗೆ ಬಳಸಿಕೊಂಡಿದ್ದನೇ ಡೇರಾ ಮುಖ್ಯಸ್ಥ?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments