ಎಚ್‌ಡಿಕೆ ಆರೋಪ ಬೆನ್ನಲ್ಲೇ ದೆಹಲಿಯಲ್ಲಿ ಜೆಡಿಎಸ್‌ ನಾಯಕರ ಜತೆ ಡಿಕೆಶಿ ಗುಸುಗುಸು

Sampriya
ಮಂಗಳವಾರ, 7 ಜನವರಿ 2025 (19:09 IST)
ದೆಹಲಿ: ಸದ್ಯಕ್ಕೆ ದೆಹಲಿಯಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಡಿಕೆ ಶಿವಕುಮಾರ್ ಅವರನ್ನು ಜೆಡಿಎಸ್ ಮುಖಂಡರಾದ ಸಾ ರಾ ಮಹೇಶ್ ಮತ್ತು ಬಂಡೆಪ್ಪ ಕಾಶೆಂಪುರ ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಭಾರೀ ಜೊರಾಗಿ ಸದ್ದು ಮಾಡುತ್ತಿದೆ. ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ಪಕ್ಷದ ನಾಯಕರಲ್ಲಿ ತೀವ್ರ ಪೈಪೋಟಿ ಇದೆ. ಇದರೆಲ್ಲದರ ನಡುವೆ ಡಿಕೆ ಶಿವಕುಮಾರ್ ಜತೆ ಜೆಡಿಎಸ್ ನಾಯಕರು ಕಾಣಿಸಿಕೊಂಡಿರುವುದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಎಚ್ ಡಿ ಕುಮಾರಸ್ವಾಮಿ ಅವರು ಈಚೆಗೆ ಆರೋಪ ಮಾಡಿದ ಬೆನ್ನಲ್ಲೇ ಡಿಕೆಶಿ ಜತೆ ಜೆಡಿಎಸ್ ನಾಯಕರು ಕಾಣಿಸಿಕೊಂಡಿದ್ದು, ನಾನಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದೀಗ ಜೆಡಿಎಸ್  ನಾಯಕರನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.

ದೆಹಲಿಯಲ್ಲಿ ಮೂವರು ಒಟ್ಟಿಗೆ ನಿಂತಿರುವುದನ್ನು ಮಾಧ್ಯಮ ಕ್ಯಾಮರಾಗಳಲ್ಲಿ ಫೋಟೋ ಸೆರೆಹಿಡಿಯುವಾಗ ಶಿವಕುಮಾರ್ ಸಿಡಿಸಿದ ಜೋಕ್ ಗೆ ಜೆಡಿಎಸ್ ಮುಖಂಡರು ನಗುತ್ತಾರೆ. ನಂತರ ಶಿವಕುಮಾರ್ ನಮ್ಮ ಪೋಟೋ ತೆಗೆದಿದ್ದು ಆಯ್ತಲ್ಲ, ಹೊರಡಿ ಇನ್ನು ಅಂತ ಮಾಧ್ಯಮದವರಿಗೆ ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments