Select Your Language

Notifications

webdunia
webdunia
webdunia
webdunia

ಸೋನಿಯಾ ಬೆನ್ನಲ್ಲೇ ಪ್ರಿಯಾಂಕಾ ವಾದ್ರಾಗೆ ಕೊರೊನಾ ಪಾಸಿಟಿವ್

ಸೋನಿಯಾ ಬೆನ್ನಲ್ಲೇ ಪ್ರಿಯಾಂಕಾ ವಾದ್ರಾಗೆ ಕೊರೊನಾ ಪಾಸಿಟಿವ್
bengaluru , ಶುಕ್ರವಾರ, 3 ಜೂನ್ 2022 (14:59 IST)
ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿಗೆ ಸೋಂಕು ಕಾಣಿಸಿಕೊಂಡ ಮಾರನೇ ದಿನವೇ ತ್ರಿ ಪ್ರಿಯಾಂಕಾ ವಾದ್ರಾಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಸ್ವತಃ ಈ ವಿಷಯವನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕಾ ವಾದ್ರಾ, ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್‌ ಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್‌ ಗೆ ಬೆಂಕಿ ಬಿದ್ದು, 2 ಮಕ್ಕಳು ಸೇರಿ 7 ಮಂದಿ ಸಜೀವದಹನ