Webdunia - Bharat's app for daily news and videos

Install App

ಅಂತೂ ಇಂತೂ ರಾಹುಲ್ ಗಾಂಧಿಗೆ ಈ ಭಾಗ್ಯವಿಲ್ಲ ಬಿಡಿ!

Webdunia
ಬುಧವಾರ, 15 ನವೆಂಬರ್ 2017 (08:41 IST)
ನವದೆಹಲಿ: ಅದೇನು ದುರದೃಷ್ಟವೋ. ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಇನ್ನೇನು ಅಧ್ಯಕ್ಷ ಹುದ್ದೆಗೇರಿಯೇ ಬಿಡುತ್ತಾರೆ ಎನ್ನುವ ಪರಿಸ್ಥಿತಿ ಇತ್ತು. ಆದರೆ ಅದು ಮತ್ತೆ ಮುಂದಕ್ಕೆ ಹೋಗಿದೆ.

 
ಸದ್ಯಕ್ಕೆ ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ಮೇಲೆ ಗಮನಹರಿಸಬೇಕಿರುವುದರಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಯ ಆಂತರಿಕ ಚುನಾವಣೆ ಮುಂದೂಡಲಾಗಿದೆ ಎನ್ನಲಾಗಿದೆ.

ಇನ್ನೇನು ರಾಹುಲ್ ಅಧ್ಯಕ್ಷರಾಗಿಯೇ ಬಿಡುತ್ತಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಲೇ ಇದ್ದರು. ಸ್ವತಃ ಪಕ್ಷದ ಧುರೀಣೆ ಸೋನಿಯಾ ಗಾಂಧಿ ಕೂಡಾ ಶೀಘ್ರದಲ್ಲೇ ರಾಹುಲ್ ಅಧ್ಯಕ್ಷರಾಗುತ್ತಾರೆ ಎಂದಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಇದನ್ನು ಮತ್ತೆ ಮುಂದೂಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments