Daily Horoscope

ಕೋಟಿ ಹಣದೊಂದಿಗೆ ಸಿಕ್ಕಿಬಿದ್ದ ಆಗಂತಕರು

geetha
ಗುರುವಾರ, 1 ಫೆಬ್ರವರಿ 2024 (19:23 IST)
ಛತ್ತೀಸ್‌ಗಡ: ಅಪರಿಚಿತ ವ್ಯಕ್ತಿಗಳ ಅನುಮಾನಾಸ್ಪದ ನಡುವಳಿಕೆಯನ್ನು ಕಂಡು ಗುಮಾನಿಯ ಮೇಲೆ ವಿಚಾರಣೆ ನಡೆಸಲಾಗಿತ್ತು. ಪೊಲೀಸ್‌ ಇಲಾಖೆ ಮತ್ತು ಎಸಿಸಿಯು   ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 2.64 ಕೋಟಿ ಅಕ್ರಮ ಹಣವನ್ನು ವಶಪಡಿಸಿಕೊಂಡಿರುವ ಘಟನೆ ಛತ್ತೀಸ್‌ ಘಡದ ಭಿಲಾಯ್‌ ಭಟ್ಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಣವನ್ನು ವಶಪಡಿಸಿಕೊಂಡು ಮೂವರು ವ್ಯಕ್ತಿಗಳ ವಿರುದ್ದ ಪ್ರಕರಣ  ದಾಖಲಿಸಿಕೊಳ್ಳಲಾಗಿದೆ. ಈ ಹಣದ ಮೂಲವನ್ನು ಪತ್ತೆ ಹಚ್ಚಲು ತನಿಖೆ ಪ್ರಾರಂಭಿಸಲಾಗಿದೆ ಎಂದು ಭಿಲಾಯ್‌ ನಗರ ಸಿಎಸ್‌ಪಿ ಮಾಹಿತಿ ನೀಡಿದ್ದಾರೆ. 
 
ಈ ವ್ಯಕ್ತಿಗಳು ಅಕ್ರಮವಾಗಿ ಕಪ್ಪು ಹಣವನ್ನು ಸಾಗಾಣಿಕೆ ಮಾಡುತ್ತಿದ್ದರು. ಈ ಹಣಕ್ಕೆ ಯಾವುದೇ ಸೂಕ್ತ ದಾಖಲೆಗಳನ್ನು ನೀಡಲು ವಿಫಲರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments