ಬೆಂಗಳೂರಿನಲ್ಲಿ ಮತ್ತೆ ಅಗ್ನಿ ಅವಘಡ

Webdunia
ಸೋಮವಾರ, 25 ಏಪ್ರಿಲ್ 2016 (08:27 IST)
ಬೆಂಗಳೂರಿನಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ಅವೆನ್ಯೂ ರಸ್ತೆಯಲ್ಲಿರುವ ಗೋದಾಮುಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಅದು ಅಕ್ಕಪಕ್ಕದ ಅಂಗಡಿಗಳು ಮತ್ತು ಐದಾರು ಮನೆಗಳಿಗೂ ಹರಡಿದೆ. 
 
ಮುಂಜಾನೆ 5.30 ರಿಂದ 6 ಗಂಟೆ ಸುಮಾರಿಗೆ ದರ್ಗಾ ಮೈದಾನದ ಹೊರಭಾಗದಲ್ಲಿರುವ ಪೆಟ್ಟಿಗೆ ಕಾರ್ಖಾನೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 
 
ಸ್ಥಳೀಯರು ಹೇಳುವ ಪ್ರಕಾರ ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿದ್ದು ಹೊತ್ತಿ ಉರಿದ ಪೆಟ್ಟಿಗೆ ಕಾರ್ಖಾನೆ ಬೆಂಕಿ ಸುತ್ತಮುತ್ತಲು ಕೂಡ ಹರಡಿದೆ. ಬೆಂಕಿ ಮನೆಗಳಿಗೆ ತಾಗುತ್ತಿದ್ದಂತೆ ಮನೆ ಒಳಗಿದ್ದ ಸಿಲಿಂಡರ್‌ಗಳನ್ನು ಹೊತ್ತುಕೊಂಡು ಎಲ್ಲರೂ ಹೊರಗೆ ಬಂದಿದ್ದಾರೆ. 
 
ಸ್ಥಳಕ್ಕೆ ಧಾವಿಸಿರುವ 5 ಅಗ್ನಿಶಾಮಕ ವಾಹನಗಳು ಸತತ ಮೂರು ಗಂಟೆಗಳ ಪರಿಶ್ರಮದಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

Show comments