ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Krishnaveni K
ಮಂಗಳವಾರ, 17 ಜೂನ್ 2025 (12:11 IST)
ನವದೆಹಲಿ: ಇತ್ತೀಚೆಗೆ ಅಹಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದ ಬಳಿಕ ವಿಮಾನ ಟಿಕೆಟ್ ಬುಕಿಂಗ್ ಮಾಡುವವರು ವಿಶೇಷವಾಗಿ 11ಎ ಸೀಟ್ ಗೆ ಬೇಡಿಕೆಯಿಡುತ್ತಿದ್ದಾರೆ. ಇದಕ್ಕೆ ಕಾರಣವೂ ಇದೆ.

ಏರ್ ಇಂಡಿಯಾ ವಿಮಾನದಲ್ಲಿ 242 ಪ್ರಯಾಣಿಕರ ಪೈಕಿ 241 ಮಂದಿ ಸಾವನ್ನಪ್ಪಿದ್ದರು. ಆದರೆ ಏಕಮಾತ್ರ ಪ್ರಯಾಣಿಕ ರಮೇಶ್ ವಿಶ್ವಾಸ್ ಕುಮಾರ್ ಎಂಬವರು ಬದುಕುಳಿದಿದ್ದರು. ಅವರು ಅಂದು ಕೂತಿದ್ದು ಎಮರ್ಜೆನ್ಸ್ ಎಕ್ಸಿಟ್ ಬಳಿ 11ಎ ಸೀಟ್ ನಲ್ಲಿ.

ಕೆಲವು ವರ್ಷದ ಹಿಂದೆಯೂ ಇದೇ ಸೀಟ್ ನಂಬರ್ ನಲ್ಲಿ ಕೂತಿದ್ದ ಪ್ರಯಾಣಿಕರೊಬ್ಬರು ವಿಮಾನ ದುರಂತದಲ್ಲಿ ಬದುಕುಳಿದಿದ್ದರು. ಇದೇ ಕಾರಣಕ್ಕೆ ಈಗ ವಿಮಾನ ಬುಕಿಂಗ್ ಮಾಡುವಾಗ ಜನ ವಿಶೇಷವಾಗಿ ಈ ಸೀಟ್ ಗೆ ಡಿಮ್ಯಾಂಡ್ ಮಾಡುತ್ತಿದ್ದಾರಂತೆ.

ಇದು ಅದೃಷ್ಟದ ಸೀಟ್ ನಂಬರ್ ಆಗಿ ಈಗ ಬದಲಾಗಿದೆ. ಈ ಸೀಟ್ ನಲ್ಲಿ ವಿಶೇಷವಾಗಿಯೇನೂ ವ್ಯವಸ್ಥೆಯಿಲ್ಲ. ಕೇವಲ ಕಾಲು ಚಾಚಿ ಆರಾಮವಾಗಿ ಕುಳಿತುಕೊಳ್ಳುವಷ್ಟು ಸ್ಥಳವಿರುತ್ತದೆ ಎಂಬುದು ಬಿಟ್ಟರೆ ಬೇರೆ ವಿಶೇಷತೆಯಿಲ್ಲ. ಹಾಗಿದ್ದರೂ ಈ ಸೀಟ್ ನಲ್ಲಿ ಕೂತರೆ ಯಾವುದೇ ಅನಾಹುತವಾದರೂ ನಾವು ಪಾರಾಗುತ್ತೇವೆ ಎಂಬ ನಂಬಿಕೆ ಈಗ ಪ್ರಯಾಣಿಕರಿಗೆ ಶುರುವಾಗಿದೆ. ಆ ಕಾರಣಕ್ಕೆ ಈ ಸೀಟ್ ನಂಬರ್ ನ್ನೇ ಕೇಳಿ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments