Air India Plane Crash: ಅಹಮ್ಮದಾಬಾದ್ ನಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಭಾರೀ ಅಪಘಾತ video

Krishnaveni K
ಗುರುವಾರ, 12 ಜೂನ್ 2025 (15:35 IST)
ಅಹಮ್ಮದಾಬಾದ್: ಗುಜರಾತ್ ನ ಅಹಮ್ಮದಾಬಾದ್ ಏರ್ ಪೋರ್ಟ್ ಬಳಿ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದ್ದು ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ವಿಮಾನ ಟೇಕ್ ಆಫ್ ಆದ ಐದೇ ನಿಮಿಷದಲ್ಲಿ ವಿಮಾನ ಪತನಗೊಂಡಿದೆ. ಸಾಕಷ್ಟು ಮಂದಿ ಸಾವನ್ನಪ್ಪಿರುವ ಸಾಧ್ಯತೆಯಿದೆ. ಈಗಾಗಲೇ ಕೆಲವು ಸುಟ್ಟು ಕರಕಲಾದ ಮೃತದೇಹಗಳನ್ನು ಹೊರತೆಗೆಯಲಾಗಿದೆ.

52 ಬ್ರಿಟಿಷ್ ಪ್ರಜೆಗಳು, 6 ಪೋರ್ಚುಗಲ್ ಪ್ರಜೆಗಳೂ ವಿಮಾನದಲ್ಲಿದ್ದಾರೆ. ಭಾರತೀಯರು 169 ಪ್ರಯಾಣಿಕರಿದ್ದರು. ಜನ ವಸತಿ ಪ್ರದೇಶದ ಮೇಲೆಯೇ ವಿಮಾನ ಪತನಗೊಂಡಿದೆ. ಮೊದಲು ಮರಕ್ಕೆ ಢಿಕ್ಕಿ ಹೊಡೆದು ಬಳಿಕ ಮರದ  ಬಳಿಯಿದ್ದ ಕಟ್ಟಡದ ಮೇಲೆ ಕ್ರ್ಯಾಶ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments