Select Your Language

Notifications

webdunia
webdunia
webdunia
webdunia

ಉದ್ಯೋಗ ಕೊಡಿಸುವ ಆಮಿಷವೊಡ್ಡಿ 23 ವರ್ಷದ ಯುವತಿಯ ಮೇಲೆ ಗ್ಯಾಂಗ್‌‌ರೇಪ್

ಉದ್ಯೋಗ ಕೊಡಿಸುವ ಆಮಿಷವೊಡ್ಡಿ 23 ವರ್ಷದ ಯುವತಿಯ ಮೇಲೆ ಗ್ಯಾಂಗ್‌‌ರೇಪ್
ಅಹ್ಮದ್‌ನಗರ್ , ಭಾನುವಾರ, 21 ಆಗಸ್ಟ್ 2016 (11:54 IST)
23 ವರ್ಷದ ಯುವತಿಯೊಬ್ಬಳಿಗೆ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
 
ಉದ್ಯೋಗದ ಹುಡುಕಾಟದಲ್ಲಿದ್ದ ಯುವತಿಯೊಬ್ಬಳಿಗೆ ಉದ್ಯೋಗಿ ಕೊಡಿಸುವುದಾಗಿ ನಂಬಿಸಿದ 47 ವರ್ಷದ ಕಾಮುಕ, ರಾಹುರಿ ವಿಶ್ವವಿದ್ಯಾಲಯದ ಬಳಿಯಿರುವ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.
 
ಇದೇ ಸಂದರ್ಭದಲ್ಲಿ ಅಲ್ಲಿಗೆ ಬಂದ ಇಬ್ಬರು ಯುವಕರು ಕೂಡಾ ಆಕೆಯ ಮೇಲೆ ಮತ್ತೆ ಗ್ಯಾಂಗ್‌ರೇಪ್ ಎಸಗಿ ಜಾಗ ಖಾಲಿ ಮಾಡಿದ್ದಾರೆ. 
 
ಅತ್ಯಾಚಾರಕ್ಕೊಳಗಾದ ಯುವತಿ ಹತ್ತಿರದಲ್ಲಿರುವ ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾಳೆ. ದೂರು ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಇತರ ಇಬ್ಬರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ನೇಪಾಳದ ಪ್ರಧಾನಿ ಪ್ರಚಂಡಾಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ