ಶಶಿಕಲಾಗೆ ಟೋಪಿ, ಪನ್ನೀರ್ ಸೆಲ್ವಂಗೆ ವಿದ್ಯುತ್ ಕಂಬ: ಶಾಕ್ ಕೊಟ್ಟ ಚುನಾವಣಾ ಆಯೋಗ

Webdunia
ಗುರುವಾರ, 23 ಮಾರ್ಚ್ 2017 (14:24 IST)
ಜಯಲಲಿತಾ ನಿಧನದಿಂದ ತೆರವಾಗಿರುವ ಆರ್.ಕೆ. ನಗರ ಕ್ಷೇತ್ರ ಉಪಚುನಾವಣೆಯಲ್ಲಿ ಅಣ್ಣಾಡಿಎಂಕೆ ಎರಡು ಎಲೆ ಚಿಹ್ನೆಗಾಗಿ ಜಿದ್ದಾಜಿದ್ದಿಗೆ ಬಿದ್ದಿದ್ದ ಶಶಿಕಲಾಚ ಮತ್ತು ಪನ್ನೀರ್ ಸೆಲ್ವಂ ಬಣಕ್ಕೆ ಚುನಾವಣಾ ಅಯೋಗ ಶಾಕ್ ನೀಡಿದೆ.

ಅಣ್ಣಾಡಿಎಂಕೆಯ ಚಿಹ್ನೆಯನ್ನ ಯಾರಿಗೂ ನೀಡದೆ ಸ್ಥಗಿತಗೊಳಿಸಿರುವ ಆಯೋಗ, ಶಶಿಕಲಾ ಬಣಕ್ಕೆ ಟೋಪಿ ಮತ್ತು ಪನ್ನೀರ್ ಸೆಲ್ವಂ ಬಣಕ್ಕೆ ವಿದ್ಯುತ್ ಕಂಬ ನೀಡಿದೆ. ಇದೇವೇಳೆ, ಇಬ್ಬರಿಗೂ ಬೇರೆ ಬೇರೆ ಹೆಸರುಗಳನ್ನೂ ಸೂಚಿಸಲಾಗಿದೆ. ಪನ್ನೀರ್ ಬಣಕ್ಕೆ ಎಐಎಡಿಎಂಕೆ ಪುರುಚ್ಚಿ ತಲೈವಿ ಅಮ್ಮ ಮತ್ತು ಶಶಿಕಲಾ ಬಣಕ್ಕೆ ಎಐಎಡಿಎಂಕೆ ಅಮ್ಮ ಎಂಬ ಹೆಸರುಗಳನ್ನೂ ಸೂಚಿಸಿದೆ.

ಏಪ್ರಿಲ್ 12ರಂದು ಚುನಾವಣೆ ನಡೆಯಲಿದ್ದು, ಶಶಿಕಲಾ ಬಣದಿಂದ ಟಿಟಿವಿ ದಿನಕರನ್ ಮತ್ತು ಓ ಪನ್ನೀರ್ ಸೆಲ್ವಂ ಕ್ಯಾಂಪ್`ನಿಂದ ಇ. ಮಧುಸೂದನ್ ಸ್ಪರ್ಧಿಸಿದ್ದಾರೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments