ಎಐಎಡಿಎಂಕೆ ಶಾಸಕ ಬೋಸ್ ಇನ್ನಿಲ್ಲ

Webdunia
ಗುರುವಾರ, 2 ಆಗಸ್ಟ್ 2018 (11:58 IST)
ಮಧುರೈ : ತಮಿಳುನಾಡಿನ ಆಡಳಿತಾರೂಢ ಪಕ್ಷದ ಶಾಸಕ ಎ.ಕೆ.ಬೋಸ್ ಅನಾರೋಗ್ಯದಿಂದಾಗಿ ಬುಧವಾರ ತಡರಾತ್ರಿ ಮಧುರೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಕೆಲ ವರ್ಷಗಳ ಹಿಂದಿನಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಎ.ಕೆ. ಬೋಸ್ ಅವರನ್ನು  ಕೆಲ ದಿನಗಳ ಹಿಂದೆ ಮಧುರೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡರಾತ್ರಿ ಬೋಸ್ ಕೊನೆಯುಸಿರೆಳೆದಿದ್ದಾರೆ.
ಇವರು  ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಎಐಎಡಿಎಂಕೆ ಪಕ್ಷದ ಯುವ ಘಟಕದ ನಾಯಕನಾಗಿ ರಾಜಕೀಯ ಜೀವನ ಆರಂಭಿಸಿದ ಬೋಸ್, ಮಧುರೈ ಜಿಲ್ಲಾ ಘಟಕದ ಅಧ್ಯಕ್ಷರು ಆಗಿದ್ದರು. 2006ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ತಮಿಳುನಾಡಿನ ವಿಧಾನಸಭೆ ಪ್ರವೇಶಿಸಿದ ಬೋಸ್ ಒಟ್ಟು ಮೂರು ಬಾರಿ ಶಾಸಕರಾಗಿ ಅನೇಕ ಜನಾಭಿವೃದ್ಧಿ ಕಾರ್ಯಗಳನ್ನ ಮಾಡಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments