ಎಐಸಿಸಿ ಅಧ್ಯಕ್ಷ ಖರ್ಗೆ ಪ್ರಯಾಣಿಸಿದ ಹೆಲಿಕಾಪ್ಟರ್ ತಪಾಸಣೆ: ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಕಾಂಗ್ರೆಸ್‌

Sampriya
ಭಾನುವಾರ, 12 ಮೇ 2024 (14:48 IST)
ಪಟ್ನಾ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸಿದ ಹೆಲಿಕಾಪ್ಟರ್‌ ಅನ್ನು ಚುನಾವಣಾ ಆಯೋಗದ ಅಧಿಕಾರಿಗಳು ಭಾನುವಾರ ತಪಾಸಣೆ ನಡೆಸಿದ್ದು, ಇದಕ್ಕೆ ಕಾಂಗ್ರೆಸ್‌ ಕಿಡಿಕಾರಿದೆ.

 ಬಿಹಾರದ ಸಮಷ್ಠಿಪುರದಲ್ಲಿ ಚುನಾವಣಾ ಸಮಾವೇಶಕ್ಕೆ ಹೆಲಿಕಾಪ್ಟರ್‌ ಮೂಲಕ ಖರ್ಗೆ ತೆರಳಿದ್ದರು. ಅಲ್ಲಿ ಅವರ ಹೆಲಿಕಾಪ್ಟರ್‌ ಅನ್ನು ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ.

ಅಧಿಕಾರಿಗಳು ತಪಾಸಣೆ ಮಾಡುವ ವಿಡಿಯೊವನ್ನು ಕಾಂಗ್ರೆಸ್ ವಕ್ತಾರ ರಾಜೇಶ್ ರಾಥೋಡ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಬಳಿಕ ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್‌ ಅನ್ನು ಬಿಹಾರದ ಸಮಷ್ಠಿಪುರದಲ್ಲಿ ಪೊಲೀಸ್ ಅಧಿಕಾರಿಗಳಿಂದ ಚುನಾವಣಾ ಆಯೋಗ ತಪಾಸಣೆ ಮಾಡಿಸಿದೆ. ಪೊಲೀಸರ ಈ ಕ್ರಮ ಪ್ರತಿಪಕ್ಷಗಳ ಬಗ್ಗೆ ಚುನಾವಣಾ ಆಯೋಗದ ದುರುದ್ದೇಶದ ವರ್ತನೆಯನ್ನು ತೋರಿಸುತ್ತದೆ, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಅವರು ಕಿಡಿಕಾರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments