ವಾಜಪೇಯಿ ನಿಧನದ ಬಗ್ಗೆ ಏಮ್ಸ್ ನಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗದೇ ಗೊಂದಲ

Webdunia
ಗುರುವಾರ, 16 ಆಗಸ್ಟ್ 2018 (14:59 IST)
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹೊಂದಿದ್ದಾರೆಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದರೂ ಏಮ್ಸ್ ವೈದ್ಯರು ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡದೇ ಸಾವಿನ ಬಗ್ಗೆ ಗೊಂದಲ ಮೂಡಿಸಿದ್ದಾರೆ.

ಸ್ವತಃ ಗೃಹ ಸಚಿವರೇ ಹೇಳಿಕೆ ನೀಡಿದರೂ ಇನ್ನೂ ಏಮ್ಸ್ ವೈದ್ಯರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಏಮ್ಸ್ ನಲ್ಲಿ ಭದ್ರತಾ ದೃಷ್ಟಿಯಿಂದ ಎಲ್ಲಾ ಸಿಸಿಟಿವಿ ಕ್ಯಾಮರಾಗಳನ್ನೂ ಬಂದ್ ಮಾಡಲಾಗಿದೆ.

ವೈದ್ಯರು ಹೆಲ್ತ್  ಬುಲೆಟಿನ್ ಬಿಡುಗಡೆ ಮಾಡುತ್ತಾರೆ. ಅದಾದ ಬಳಿಕವಷ್ಟೇ ವಾಜಪೇಯಿ ಆರೋಗ್ಯದ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತದೆ ಎನ್ನಲಾಗಿತ್ತು. ಆದರೆ ಆಸ್ಪತ್ರೆ ಹೆಲ್ತ್  ಬುಲೆಟಿನ್ ಕೊಡುವ ಮೊದಲೇ ಗೃಹಸಚಿವರು ನಿಧನದ ವಾರ್ತೆ ನೀಡಿದ್ದಾರೆ. ಹೀಗಾಗಿ ಏಮ್ಸ್ ಆಸ್ಪತ್ರೆಯ ಅಧಿಕೃತ ಹೇಳಿಕೆಗಾಗಿ ಎಲ್ಲರೂ ಕಾಯುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments