ವಿಮಾನದಿಂದ ಬಿದ್ದ ಗಗನ ಸಖಿ! ಆಮೇಲೇನಾಯ್ತು?!

Webdunia
ಸೋಮವಾರ, 15 ಅಕ್ಟೋಬರ್ 2018 (09:23 IST)
ಮುಂಬೈ:  ವಿಮಾನದ ಬಾಗಿಲು ಹಾಕುತ್ತಿದ್ದ 53 ವರ್ಷದ ಗಗನಸಖಿಯೊಬ್ಬರು ಅಕಸ್ಮಾತ್ತಾಗಿ ವಿಮಾನದಿಂದ ಬಿದ್ದು ಗಾಯಗೊಂಡ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಗಗನಸಖಿ ದುರ್ಘಟನೆಗೀಡಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಕಾಲು ಮೂಳೆ ಮುರಿದಿದೆ ಎನ್ನಲಾಗಿದೆ.

ಹರ್ಷ ಲೋಬೋ ಎಂಬ ಹೆಸರಿನ ಗಗನಸಖಿ ವಿಮಾನ ಹೊರಡಲು ತಯಾರಾಗಿದ್ದ ವೇಳೆ ಬಾಗಿಲು ಹಾಕಲು ಯತ್ನಿಸಿದ್ದಾಳೆ. ಈ ಘಟನೆಯಿಂದಾಗಿ ಮೊದಲೇ 90 ನಿಮಿಷ ತಡವಾಗಿದ್ದ ವಿಮಾನ ಮತ್ತಷ್ಟು ವಿಳಂಬವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments