Webdunia - Bharat's app for daily news and videos

Install App

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಲ್ಯಾಂಡ್ ಆದ ಬೆನ್ನಲ್ಲೇ ಹೃದಯಾಘಾತ, ಪೈಲೆಟ್ ಸಾವು

Sampriya
ಗುರುವಾರ, 10 ಏಪ್ರಿಲ್ 2025 (17:06 IST)
Photo Courtesy X
ನವದೆಹಲಿ: ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಲ್ಯಾಂಡ್ ಮಾಡಿದ ಕೆಲವೇ ನಿಮಿಷದಲ್ಲೇ ಹೃದಯಾಘಾತಕ್ಕೆ ಒಳಗಾಗಿ 30 ವರ್ಷದ ಪೈಲೆಟ್ ಸಾವನ್ನಪ್ಪಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಶ್ರೀನಗರದಿಂದ ದೆಹಲಿಗೆ ವಿಮಾನ ಹಾರಿಸಿದ್ದ ಪೈಲಟ್ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡುತ್ತಿದ್ದ ವೇಳೆಯೇ  ಅಸ್ವಸ್ಥರಾದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಅವರು ಆಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದರು.

ಆರೋಗ್ಯ ಸ್ಥಿತಿಯಿಂದಾಗಿ ಅಮೂಲ್ಯ ಸಹೋದ್ಯೋಗಿಯ ನಷ್ಟಕ್ಕೆ ನಾವು ತೀವ್ರವಾಗಿ ವಿಷಾದಿಸುತ್ತೇವೆ. ಈ ಅಪಾರ ನಷ್ಟವನ್ನು ನಾವೆಲ್ಲರೂ ನಿಭಾಯಿಸುತ್ತಿರುವುದರಿಂದ ನಾವು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದೇವೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ಗುರುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಮಾನಯಾನ ಸಂಸ್ಥೆಯು ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಮತ್ತು ಊಹಾಪೋಹಗಳಿಂದ ದೂರವಿರಲು ಒತ್ತಾಯಿಸಿದೆ, ಈ ವಿಷಯದಲ್ಲಿ ಅಧಿಕಾರಿಗಳೊಂದಿಗೆ ಸಹಕರಿಸುತ್ತಿದೆ ಎಂದು ಹೇಳಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments