Webdunia - Bharat's app for daily news and videos

Install App

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

Sampriya
ಶನಿವಾರ, 14 ಜೂನ್ 2025 (17:00 IST)
Photo Courtesy X
ನವದೆಹಲಿ: ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಕಟ್ಟಡದ ಒಳಗಿದ್ದ ಬಿ.ಜೆ ಮೆಡಿಕಲ್‌ ಕಾಲೇಜಿನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಬಿ.ಜೆ. ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಸಂಘ ದೃಢಪಡಿಸಿದೆ.

2023ನೇ ಬ್ಯಾಚ್‌ನ ಜಯಪ್ರಕಾಶ್ ಚೌಧರಿ, ರಾಕೇಶ್ ದಿಹೋರಾ ಹಾಗೂ 2024ನೇ ಬ್ಯಾಚ್‌ನ ಆರ್ಯನ್ ರಜಪೂತ್, ಮಾನವ್ ಬಾದು ಎಂಬುವವರು ಮೃತಪಟ್ಟ ದುರ್ದೈವಿಗಳು. ಅವಘಡದಲ್ಲಿ ಇತರೆ 20 ಎಂಬಿಬಿಎಸ್ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆ ಪೈಕಿ 11 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜೆಡಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಮಾನ ದುರಂತದಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಮೃತಪಟ್ಟಿದ್ದಾರೆ ಎಂಬ ವದಂತಿಗಳು ಹರಿದಾಡಿತ್ತು. ಈ ರೀತಿಯ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ವೈದ್ಯರ ಸಂಘ ಮನವಿ ಮಾಡಿದೆ.

‘ಅತುಲ್ಯಂ’ ಕಟ್ಟಡದಲ್ಲಿ ವಾಸಿಸುತ್ತಿದ್ದ ಸೂಪರ್ ಸ್ಪೆಷಾಲಿಟಿ ವೈದ್ಯರ ಕುಟುಂಬದ ನಾಲ್ವರು ಸದಸ್ಯರು ಸಹ ಸಾವಿಗೀಡಾಗಿದ್ದಾರೆ ಎಂದು ವೈದ್ಯರ ಸಂಘ ವಿವರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಲಿಕಾಫ್ಟರ್‌ ಪತನ: ಇಬ್ಬರು ಸಚಿವರು ಸೇರಿದಂತೆ 8ಮಂದಿ ದುರ್ಮರಣ

ಧರ್ಮಸ್ಥಳ, ಇಂದು 13ನೇ ಪಾಯಿಂಟ್ ಉತ್ಖನನ ಮಾಡದಿರುವುದರ ಹಿಂದಿದೆ ಕಾರಣ

ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷ ಮತಗಳ್ಳತನ, ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ರಾಹುಲ್ ಗಾಂಧಿ

ಬೆಂಗಳೂರಿನಲ್ಲಿ ದೆಹಲಿ ನಂತರದ ದೊಡ್ಡ ಮೆಟ್ರೊ ಸಂಚಾರ ಜಾಲ: ತೇಜಸ್ವಿ ಸೂರ್ಯ

ಮಹದೇವಪುರ ಕ್ಷೇತ್ರದಲ್ಲಿ ಎಷ್ಟು ನಕಲಿ ಮತದಾರರಿದ್ದರು: ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments