Webdunia - Bharat's app for daily news and videos

Install App

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Sampriya
ಗುರುವಾರ, 12 ಜೂನ್ 2025 (20:07 IST)
Photo Courtesy X
ಅಹಮದಾಬಾದ್: ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾದ ಎಐ 171 ವಿಮಾನ ಪತನಗೊಂಡಿದೆ. ವಿಮಾನದಲ್ಲಿದ್ದ 224 ಪ್ರಯಾಣಿಕರಲ್ಲಿ ಬಹುತೇಕರು ಬದುಕಿರುವ ಸಾಧ್ಯತೆ ಇಲ್ಲ ಎಂಬ ವರದಿಗಳು ಬರುತ್ತಿವೆ. ಮೃತಪಟ್ಟವರ ಒಬ್ಬೊಬ್ಬರ ಕರುಣಾಜನಕ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ. 

ಈ ಭೀಕರ ದುರಂತ ಸಂಭವಿಸಿದ ವಿಮಾನದಲ್ಲಿ, ತನ್ನ ಪತಿಯನ್ನು ಸೇರಲು ಲಂಡನ್‌ಗೆ ತೆರಳುತ್ತಿದ್ದ ಇತ್ತೀಚೆಗೆ ವಿವಾಹವಾಗಿದ್ದ ಖುಷ್ಬೂ ರಾಜ್‌ಪುರೋಹಿತ್ ಕೂಡ ಇದ್ದರು.

ಜನವರಿಯಲ್ಲಿ ರಾಜಸ್ಥಾನದ ಬಲೋತಾರಾ ಜಿಲ್ಲೆಯ ಅರಬಾ ಗ್ರಾಮದ ನಿವಾಸಿ ಖುಷ್ಬೂ ಅವರು ಮನ್ಫೂಲ್ ಸಿಂಗ್ ಅವರನ್ನು ಕೈ ಹಿಡಿದಿದ್ದರು. ಲಂಡನ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪತಿಯನ್ನು ಮೊದಲ ವಾರಿಗೆ ಭೇಟಿ ಮಾಡಲು ಖುಷ್ಭೂ ಅವರು ಲಂಡನ್‌ಗೆ ಪ್ರಯಾಣ ಬೆಳೆಸಿದ್ದರು. 

ವಿಮಾನವು 242 ಜನರನ್ನು ಹೊತ್ತೊಯ್ಯುತ್ತಿತ್ತು. ಸಿಬ್ಬಂದಿ ಸೇರಿದಂತೆ ಪ್ರಯಾಣಿಕರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, ಒಬ್ಬ ಕೆನಡಾ ಪ್ರಜೆ ಮತ್ತು ಏಳು ಪೋರ್ಚುಗೀಸ್ ಪ್ರಜೆಗಳು ಇದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments