Webdunia - Bharat's app for daily news and videos

Install App

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Krishnaveni K
ಗುರುವಾರ, 12 ಜೂನ್ 2025 (20:37 IST)
ನವದೆಹಲಿ: ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಕಾರಣವೇನಿರಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಲಂಡನ್ ಗೆ ತೆರಳುತ್ತಿದ್ದ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಹಮ್ಮದಾಬಾದ್ ಏರ್ ಪೋರ್ಟ್ ನಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಇದಕ್ಕೆ ಕಾರಣವೇನಿರಬಹುದು ಎಂದು ನಿಖರವಾಗಿ ತನಿಖೆಯಿಂದಷ್ಟೇ ತಿಳಿಯಬಹುದಾಗಿದೆ.

ಆದರೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಮಾನ ಪತನಕ್ಕೆ ಇದೇ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಅನಾನುಕೂಲವಾದ ವಾತಾವರಣವಿದ್ದರೂ ಕೆಲವರು ಏನೂ ಆಗಲ್ಲ ಎಂದು ವಿಮಾನ ಹೊರಡಲು ಅವಸರ ಮಾಡಿದ್ದರು ಎಂದು ನನಗೆ ಈಗ ಕೆಲವು ಮೂಲಗಳಿಂದ ಮಾಹಿತಿ ಬಂದಿದೆ. ಇದರ ಸತ್ಯಾಸತ್ಯತೆ ಇನ್ನು ತನಿಖೆಯಿಂದ ಗೊತ್ತಾಗಬೇಕಷ್ಟೇ.

ಸದ್ಯಕ್ಕೆ ನಾವು ಮಡಿದವರ ಕುಟುಂಬಕ್ಕೆ ಸಂತಾಪ ಹೇಳುತ್ತೇವೆ. ಇಂತಹ ದುರ್ಘಟನೆ ಆಗಿದ್ದು ನಿಜಕ್ಕೂ ಖೇದಕರ. ಈ ಘಟನೆಗೆ ಯಾಕೆ ಆಯ್ತು, ಏನು ಕಾರಣ, ತಾಂತ್ರಿಕವಾಗಿ ಸಮಸ್ಯೆ ಏನಾಗಿತ್ತು ಎಂಬುದರ ಬಗ್ಗೆ ಸುದೀರ್ಘ ತನಿಖೆ ನಡೆಸಬೇಕು ಎಂದು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments