Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Krishnaveni K
ಶುಕ್ರವಾರ, 13 ಜೂನ್ 2025 (11:07 IST)
Photo Credit: X
ಅಹಮ್ಮದಾಬಾದ್: ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ವಿಡಿಯೋ ಒಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಕ್ಕೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ನಿನ್ನೆ ಮಧ್ಯಾಹ್ನ ಅಹಮ್ಮದಾಬಾದ್ ಏರ್ ಪೋರ್ಟ್ ಬಳಿ ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ದುರಂತಕ್ಕೀಡಾಗಿತ್ತು. ಘಟನೆಯಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ.

ಇದರ ಬೆನ್ನಲ್ಲೇ ಸಚಿವ ರಾಮ ಮೋಹನ್ ನಾಯ್ಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವಿಡಿಯೋವನ್ನು ಅವರು ತಮ್ಮ  ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ವಿಡಿಯೋ ಜೊತೆಗೆ ಹಿನ್ನಲೆ ಸಂಗೀತವನ್ನೂ ಹಾಕಿದ್ದಾರೆ. ಇದುವೇ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ನೀವೇನು ಪರಿಶೀಲನೆಗೆ ಹೋಗಿದ್ದೀರಾ ಇಲ್ಲಾ ರೀಲ್ಸ್ ಮಾಡಕ್ಕೆ ಹೋಗಿದ್ದೀರಾ? ದುರಂತ ಸ್ಥಳಕ್ಕೆ ಹೋದ ವಿಡಿಯೋಗೆ ಮ್ಯೂಸಿಕ್ ಹಾಕಿ ಸೋಷಿಯಲ್ ಮೀಡಿಯಾದಲ್ಲಿ ಹಾಕ್ತೀರಲ್ಲಾ? ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಉಡುಪಿಗೆ ಬಂದೇ ಬಿಟ್ಟರಾ ಪ್ರಧಾನಿ ಮೋದಿ: ಫೋಟೋ ನೋಡಿದ್ರೆ ನೀವೂ ಶಾಕ್ ಆಗ್ತೀರಿ

ನಂದಿನಿ ತುಪ್ಪದ ಬೆಲೆ ಜಾಸ್ತಿ ಮಾಡಿದ್ದೀರಿ ಎಂದರೆ ನೀನು ತುಪ್ಪ ತಿನ್ಬೇಡ ಸುಮ್ನಿರು ಎಂದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments