Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ಹೆಚ್ಚುತ್ತಲೇ ಇದೆ ವಾಯುಮಾಲಿನ್ಯ

ದೆಹಲಿಯಲ್ಲಿ ಹೆಚ್ಚುತ್ತಲೇ ಇದೆ ವಾಯುಮಾಲಿನ್ಯ
ದೆಹಲಿ , ಸೋಮವಾರ, 20 ನವೆಂಬರ್ 2023 (19:03 IST)
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ದಿನ ದಿನಕ್ಕೂ ಹೆಚ್ಚಾಗುತ್ತಲೇ ಇದೆ. ಸೋಮವಾರ ಬೆಳಗ್ಗೆ 8 ಗಂಟೆಯ ವೇಳೆಯಲ್ಲಿ ದೆಹಲಿಯನ್ನು ದಟ್ಟ ಹೊಗೆ ಆವರಿಸಿತ್ತು.

ನೂರು ಮೀಟರ್ ದೂರದವರೆಗೂ ದೃಷ್ಟಿಗೋಚರವಿರಲಿಲ್ಲ. ನಸುಕಿನಲ್ಲೂ 350 ರಿಂದ 400 ರವರೆಗೆ ಏರ್ ಕ್ವಾಲಿಟಿ ಇಂಡೆಕ್ಸ್​ ದಾಖಲಾಗಿದೆ. ಬೆಳಗ್ಗೆ 7 ಗಂಟೆಯ ವೇಳೆಯಲ್ಲಿ ಒಟ್ಟಾರೆ ದೆಹಲಿಯ ಏರ್ ಇಂಡೆಕ್ಸ್​ ಕ್ವಾಲಿಟಿ 398 ರಷ್ಟು ದಾಖಲಾಗಿದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನ.23ರಿಂದ 3 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ