Daily Horoscope
✕

ಕೆಲ ಪ್ರದೇಶಗಳಲ್ಲಿ ಗಾಳಿ ಗುಣಮಟ್ಟ ಸುಧಾರಣೆ

Webdunia
ಭಾನುವಾರ, 26 ನವೆಂಬರ್ 2023 (20:07 IST)
ಇಂದು ದೆಹಲಿಯ ಕೆಲವು ಪ್ರದೇಶಗಳಲ್ಲಿ ಅತ್ಯಂತ ಕಳಪೆ ವಾಯು ಗುಣಮಟ್ಟದೊಂದಿಗೆ ಸ್ವಲ್ಪ ಸುಧಾರಣೆ ದಾಖಲಾಗಿದೆ ಎಂದು ತಿಳಿದು ಬಂದಿದೆ.. ಬೆಳಿಗ್ಗೆ 6 ಗಂಟೆಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿಅಂಶಗಳು ತಿಳಿಸಿವೆ.

ನಗರದ AQI ನಿನ್ನೆ ಬೆಳಿಗ್ಗೆ 'ತೀವ್ರ' ಗುಣಮಟ್ಟದಲ್ಲಿಯೇ ಇತ್ತು, ಆದಾಗ್ಯೂ, ಇದು 4 ಗಂಟೆಗೆ AQI 389ನಲ್ಲಿ ಬಹಳ ಕಳಪೆಗೆ ಸುಧಾರಿಸಿತು. ಇಂದು ಬೆಳಿಗ್ಗೆ ಹಲವಾರು ಪ್ರದೇಶಗಳಲ್ಲಿ AQI 400 ಕ್ಕಿಂತ ಹೆಚ್ಚು ದಾಖಲಾಗಿದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಭರಣ ಪ್ರಿಯರಿಗೆ ಮಹತ್ವದ ಮಾಹಿತಿ: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ದರ

20 ನಿಮಿಷ ಚರಂಡಿಯಲ್ಲಿ ಒದ್ದಾಡಿದರೂ ರಕ್ಷಣೆಗೆ ಬಾರದ ಜನ; ಸಿಸಿಟಿವಿಯಲ್ಲಿ ಸೆರೆಯಾಯಿತು ಭೀಕರ ಸಾವಿನ ದೃಶ್ಯ Video

ಎಲ್ರೂ ದಾಟಿದ್ರಾ… ತನ್ನವರ ಬಳಗದ ಮೇಲೆ ಆನೆಗೆ ಎಂಥಾ ಪ್ರೀತಿ..: ವೈರಲ್ Video

4ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಲಿಖಿತ ಭರವಸೆ ನೀಡುವವರೆಗೂ ಹೋರಾಟ ಕೈಬಿಡದಿರಲು ಪಟ್ಟು

ಬಂಗಾಳಕೊಲ್ಲಿಯಲ್ಲಿ ಅಕ್ವಾನ್ ಚಂಡಮಾರುತದ ಭೀತಿ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments