ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

Sampriya
ಭಾನುವಾರ, 23 ನವೆಂಬರ್ 2025 (13:23 IST)
Photo Credit X
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಮತ್ತಷ್ಟು ಹದಗೆಟ್ಟಿದೆ. ಭಾನುವಾರ ಬೆಳಿಗ್ಗೆ ಗಾಳಿಯ ಗುಣಮಟ್ಟ ಕಳಪೆ ಮಟ್ಟದಲ್ಲೇ ಇಳಿದಿದೆ.

ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 381 ದಾಖಲಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ. 25 ಕೇಂದ್ರಗಳಲ್ಲಿ 300ಕ್ಕೂ ಅಧಿಕ ಎಕ್ಯೂಐ ದಾಖಲಾಗಿದೆ.

ಸಿಪಿಸಿಬಿ ಮಾನದಂಡಗಳ ಪ್ರಕಾರ 0 ಮತ್ತು 50 ರ ನಡುವಿನ ವಾಯು ಗುಣಮಟ್ಟವನ್ನು ಉತ್ತಮ 51 ರಿಂದ 100 ತೃಪ್ತಿದಾಯಕ, 101 ರಿಂದ 200 ಮಧ್ಯಮ, 201 ರಿಂದ 300 ಕಳಪೆ, 301 ರಿಂದ 400 ತುಂಬಾ ಕಳಪೆ ಮತ್ತು 401 ರಿಂದ 500 ತೀವ್ರ ಎಂದು ಪರಿಗಣಿಸಲಾಗುತ್ತದೆ.

ಸಿಪಿಸಿಬಿಯ ಸಮೀರ್ ಆ್ಯಪ್ ಮಾಹಿತಿಯ ಪ್ರಕಾರ, ದೆಹಲಿಯ 13 ಮೇಲ್ವಿಚಾರಣಾ ಕೇಂದ್ರಗಳು ಗಾಳಿಯ ಗುಣಮಟ್ಟವನ್ನು ತೀವ್ರ ಕಳಪೆ ಮಟ್ಟದಲ್ಲಿ ದಾಖಲಾಗಿದೆ. 

ಕನಿಷ್ಠ ತಾಪಮಾನವು 14 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದ್ದು, ಇದು ಋತುವಿನ ಸರಾಸರಿಗಿಂತ 2.7 ಡಿಗ್ರಿ ಹೆಚ್ಚು. ಗರಿಷ್ಠ ತಾಪಮಾನವು ಸುಮಾರು 26 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments