Webdunia - Bharat's app for daily news and videos

Install App

ಇಂದಿನಿಂದ ಬೆಂಗಳೂರಿನಲ್ಲಿ ಉಕ್ಕಿನ ಹಕ್ಕಿಗಳದ್ದೇ ಸದ್ದು

Webdunia
ಬುಧವಾರ, 3 ಫೆಬ್ರವರಿ 2021 (09:24 IST)
ಬೆಂಗಳೂರು: ಕೊರೋನಾ ಭೀತಿಯ ನಡುವೆಯೂ ಇಂದಿನಿಂದ ಯಲಹಂಕದ ವಾಯುನೆಲೆಯಲ್ಲಿ ಏರ್ ಇಂಡಿಯಾ ಶೋ ಆರಂಭವಾಗಿದೆ. ಇಂದು ಬೆಳಿಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏರ್ ಶೋಗೆ ಚಾಲನೆ ನೀಡುತ್ತಿದ್ದಾರೆ.


ಇಂದಿನಿಂದ ಫೆಬ್ರವರಿ 5 ರವರೆಗೆ 13 ನೇ ಏರ್ ಶೋ ಆಯೋಜಿಸಲಾಗಿದೆ. ಈ ಬಾರಿ ಕೊರೋನಾ ಕಾರಣದಿಂದ ಪ್ರತಿನಿತ್ಯ ಕೇವಲ 15 ಸಾವಿರ ಪ್ರೇಕ್ಷಕರಿಗೆ ಮಾತ್ರ ವೀಕ್ಷಣೆಗೆ ಅವಕಾಶ ನೀಡಲಾಗಿದೆ.  ಈ ಬಾರಿಯ ಪ್ರಮುಖ ಆಕರ್ಷಣೆಯೆಂದರೆ ರಫೇಲ್ ಯುದ್ಧ ವಿಮಾನ, ಸೂರ್ಯ ಕಿರಣ ಮತ್ತು ಸಾರಂಗ್ ಜುಗಲ್ ಬಂದಿಯಾಗಿರಲಿದೆ. ಆಪ್ ಮೂಲಕ ಟಿಕೆಟ್ ಪಡೆದುಕೊಳ್ಳಬಹುದಾಗಿದೆ. ಶೋ ಪ್ರತಿನಿತ್ಯ ಬೆಳಿಗ್ಗೆ 10.15 ರಿಂದ 12 ಮತ್ತು ಮಧ್ಯಾಹ್ನ 3 ರಿಂದ 5 ರವರೆಗೂ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments