Webdunia - Bharat's app for daily news and videos

Install App

ವಾಯುಸೇನೆ ಹೆಲಿಕಾಪ್ಟರ್ ಪತನ: 6 ಯೋಧರ ದುರ್ಮರಣ

Webdunia
ಶುಕ್ರವಾರ, 6 ಅಕ್ಟೋಬರ್ 2017 (10:53 IST)
ನವದೆಹಲಿ: ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತವಾಂಗ್ ಬಳಿ ಅಪಘಾತಕ್ಕೀಡಾಗಿದ್ದು ಆರು ಯೋಧರು ದುರ್ಮರಣಕ್ಕೀಡಾಗಿದ್ದಾರೆ.

 
7 ಜನ ಯೋಧರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತವಾಂಗ್ ಬಳಿ ಪತನವಾಗಿದೆ. ಬೆಳಿಗ್ಗೆ 6.30 ರ ಸುಮಾರಿಗೆ  ಈ ದುರ್ಘಟನೆ ಸಂಭವಿಸಿದೆ. ವಾಯುಸೇನೆಗೆ ಸೇರಿದ ಎಂ 17 ವಿ5 ಹೆಲಿಕಾಪ್ಟರ್ ದುರ್ಘಟನೆಗೀಡಾಗಿರುವುದು.

ಹೆಲಿಕಾಪ್ಟರ್ ನಲ್ಲಿ ಒಟ್ಟು ಏಳು ಮಂದಿ ಯೋಧರಿದ್ದರು. ಇವರ  ಪೈಕಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೋರ್ವ ಯೋಧನಿಗೆ ಗಂಭೀರ ಗಾಯಗಳಾಗಿವೆ ಎಂದು ಸೇನಾ ಮೂಲಗಳು ಹೇಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments