Webdunia - Bharat's app for daily news and videos

Install App

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Sampriya
ಗುರುವಾರ, 12 ಜೂನ್ 2025 (19:30 IST)
Photo Courtesy X
ಅಹಮದಾಬಾದ್‌: ಲಂಡನ್ ಮೂಲದ ಜೇಮೀ ಮೀಕ್ ಎಂಬ ವ್ಯಕ್ತಿ ಗುಜರಾತ್ ಭೇಟಿ ಮುಗಿಸಿ, ಸ್ವದೇಶಕ್ಕೆ ಮರಳುವ ಮುನ್ನಾ ಭಾರತದಲ್ಲಿನ ತಮ್ಮ ಅನುಭವಗಳನ್ನು ಇನ್‌ಸ್ಟಾಗ್ರಾಂದಲ್ಲಿ ಪೋಸ್ಟ್ ಮಾಡಿದ್ದರು. ಪೋಸ್ಟ್‌ನಲ್ಲಿ ಭಾರತದಲ್ಲಿನ ತಮ್ಮ ಅದ್ಭುತ ಅನುಭವಗಳನ್ನು ತಮ್ಮ ಗೆಳೆಯ ಫಿಯೊಂಗಲ್ ಗ್ರೀನ್‌ಲಾ-ಮೀಕ್ ಅವರೊಂದಿಗೆ ಹಂಚಿಕೊಂಡಿದ್ದಾರೆ. 

ಇದೀಗ ಅವರು ಭಾರತದಲ್ಲಿನ ಬುಧವಾರ ರಾತ್ರಿ ತನ್ನ ಕೊನೆಯ ರಾತ್ರಿ ಎಂದು ಬೇಸರದಲ್ಲಿ ಹೇಳಿಕೊಂಡಿರುವ ಫೋಸ್ಟ್ ವೈರಲ್ ಆಗಿದೆ. 

ಜೇಮೀ ಸ್ವದೇಶಕ್ಕೆ ಮರಳಲು ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ವಿಮಾನ ಹತ್ತುವ ಕೆಲವೇ ನಿಮಿಷಗಳ ಮುನ್ನ ಮತ್ತೊಂದು ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ ಭಾರತಕ್ಕೆ ವಿದಾಯ ಎಂದು ಹೇಳಿಕೊಂಡಿದ್ದರು.

ಅಪಘಾತಗೊಂಡ ಈ ವಿಮಾನದಲ್ಲಿ ಸುಮಾರು 10 ಮಂದಿ ಸಿಬ್ಬಂದಿ ಸೇರಿ 242 ಜನ ಇದ್ದರು. ಅದರಲ್ಲಿ 133 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇನ್ನೂ, ಜೇಮೀ ಮತ್ತು ಫಿಯೊಂಗಲ್ ಬದುಕುಳಿದ ಬಗ್ಗೆಯಾಗಲಿ, ಸಾವನ್ನಪ್ಪಿರುವ ಬಗ್ಗೆಯಾಗಲಿ ಮಾಹಿತಿ ಇನ್ನೂ ಲಭ್ಯವಾಗಿಲ್ಲ. 

ಜೇಮೀ ಭಾರತದ ಯೋಗದ ಬಗ್ಗೆ ವಿಶೇಷ ಒಲವು ಹೊಂದಿದ್ದರು ಎಂದು ತಿಳಿದು ಬಂದಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments