Webdunia - Bharat's app for daily news and videos

Install App

ತಮ್ಮ ಸಮುದಾಯದವರಲ್ಲಿ ಗೋರಕ್ಷಣೆಗೆ ಕರೆ ನೀಡಿದ ಮುಸ್ಲಿಂ ಧರ್ಮಗುರು

Webdunia
ಶುಕ್ರವಾರ, 29 ಜುಲೈ 2016 (09:16 IST)
ಹಿಂದುಗಳು ದೈವಸ್ವರೂಪಿ ಎಂದು ಪೂಜಿಲ್ಪಡುವ ಗೋವುಗಳನ್ನು ರಕ್ಷಿಸುವ ಮೂಲಕ ನೀವು ಮಾದರಿಯಾಗಬೇಕು ಎಂದು ಅಜ್ಮೀರ್‌‌ ದರ್ಗಾದ ಧಾರ್ಮಿಕ ಮುಖಂಡ ಜೈನುಲ್‌ ಅಬೆದಿನ್‌ ಅಲಿ ಖಾನ್ ಮುಸ್ಲಿಂ ಸಮುದಾದವರಲ್ಲಿ ಮನವಿ ಮಾಡಿಕೊಂಡಿದ್ದಾರೆ.


ಗೋಮಾಂಸ ವಿಚಾರವನ್ನು ಮುಂದಿಟ್ಟುಕೊಂಡು  ಹಿಂಸಾಚಾರಕ್ಕೆ ಪ್ರೇರೇಪಿಸುವವರು ಮೊದಲು ಅದಕ್ಕೆ ತಿಲಾಂಜಲಿ ನೀಡಬೇಕು ಎಂದಿರುವ ಅವರು ದೇಶದ ಹಿತದೃಷ್ಟಿಯಿಂದ ಹಿಂದು-ಮುಸ್ಲಿಂ ಸಮುದಾಯಗಳು ಸಾಮರಸ್ಯ ಹಾಗೂ ಐಕ್ಯತೆಯಿಂದ ಬದುಕಬೇಕು ಎಂದು ಅವರು ಕರೆ ನೀಡಿದ್ದಾರೆ.  

ಕೆಲವರು ಗೋಮಾಂಸ ವಿಚಾರವನ್ನು ಮುಂದಿಟ್ಟುಕೊಂಡು ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವಿನ ಸಾಮರಸ್ಯವನ್ನು ಕದಡಲು ಪ್ರಯತ್ನಿಸುತ್ತಿದ್ದಾರೆ. ಗೋವು ಹಿಂದು ಧರ್ಮದ ಸಂಕೇತ . ಆದರೆ ಗೋಮಾಂಸ ಭಕ್ಷಣೆ ಕೋಮುವಾದದ ಹೊಸ ಅಸ್ತ್ರವಾಗಿ ಬಳಸಲ್ಪಡುತ್ತಿದ್ದು, ಇದು ದೇಶದ ಘನತೆಯ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರವಾದಿ ಮೊಹಮ್ಮದರು ತಮ್ಮ ಉಪದೇಶದಲ್ಲಿ ಗೋಮಾಂಸ ಭಕ್ಷಣೆ ವಿರುದ್ಧ ಮಾತನಾಡಿದ್ದಾರೆ. ಸೂಫಿ ಸಂತರು ಮತ್ತು ನಮ್ಮ ಧರ್ಮದ ಇತರ ಧಾರ್ಮಿಕ ಮುಖಂಡರು ಗೋಮಾಂಸ ತಿಂದ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದೇವಾಲಯ ದೀವಾನ್ ಆದಿರುವ ಖಾನ್ ತಿಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಂದಿನ ಸುದ್ದಿ
Show comments