Select Your Language

Notifications

webdunia
webdunia
webdunia
webdunia

ಸಮಾಜವಾದಿ ಪಕ್ಷ ಅಧ್ಯಕ್ಷರಾಗಿ ಅಖಿಲೇಶ್ ಯಾದವ್ ಆಯ್ಕೆ

ಸಮಾಜವಾದಿ ಪಕ್ಷ ಅಧ್ಯಕ್ಷರಾಗಿ ಅಖಿಲೇಶ್ ಯಾದವ್ ಆಯ್ಕೆ
ಲಕ್ನೋ , ಶುಕ್ರವಾರ, 30 ಸೆಪ್ಟಂಬರ್ 2022 (07:40 IST)
ಲಕ್ನೋ : ಸಮಾಜವಾದಿ ಪಕ್ಷದ ಅಧ್ಯಕ್ಷರಾಗಿ ಸತತ 3ನೇ ಬಾರಿಯೂ ಅಖಿಲೇಶ್ ಯಾದವ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಲಕ್ನೋದ ರಮಾಬಾಯಿ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಚುನಾವಣಾ ಫಲಿತಾಂಶವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಪ್ರಕಟಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಜೀವ ಬೆದರಿಕೆ : ಮುಖೇಶ್ ಅಂಬಾನಿಗೆ Z+ ಭದ್ರತೆ