Webdunia - Bharat's app for daily news and videos

Install App

ತಂಬಾಕು ಜಾಹಿರಾತಿನಿಂದ ಹಿಂದೆ ಸರಿದ ಅಕ್ಷಯ್‌ ಕುಮಾರ್!‌

Webdunia
ಗುರುವಾರ, 21 ಏಪ್ರಿಲ್ 2022 (14:37 IST)
ತೀವ್ರ ಟೀಕೆಗೆ ಗುರಿಯಾಗಿದ್ದ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್ ತಂಬಾಕು ಜಾಹಿರಾತಿನಿಂದ ಹೊರಬರುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಇದಕ್ಕಾಗಿ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.
ಪಾನ್‌ ಮಸಾಲಾ ಜಾಹಿರಾತಿನಲ್ಲಿ ಅಕ್ಷಯ್‌ ಕುಮಾರ್‌ ಕಾಣಿಸಿಕೊಂಡಿದ್ದರು. ಈ ಬಗ್ಗೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದರು.
ಅಭಿಮಾನಿಗಳ ಆಗ್ರಹಕ್ಕೆ ಮಣಿದ ಅಕ್ಷಯ್‌ ಕುಮಾರ್‌ ಗುರುವಾರ ಬೆಳಿಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪಾನ್‌ ಮಸಾಲ ಜಾಹಿರಾತಿನಿಂದ ಹೊರಬರುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.
ಪಾನ್‌ ಮಸಾಲಾ ಜಾಹಿರಾತಿನಲ್ಲಿ ಅಜಯ್‌ ದೇವಗನ್‌ ಮತ್ತು ಶಾರೂಖ್‌ ಖಾನ್‌ ನಂತರ ಅಕ್ಷಯ್‌ ಕುಮಾರ್‌ ಕಾಣಿಸಿಕೊಂಡಿದ್ದರು. ಈ ಜಾಹಿರಾತು ತಂಬಾಕು ಉತ್ಪಾದನೆಯಲ್ಲಿ ಖ್ಯಾತಿ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments