ಮದ್ಯದ ಅಮಲಿನಲ್ಲಿ ಪತ್ನಿಯ ಮರ್ಮಾಂಗಕ್ಕೆ ಚಪಾತಿ ಲಟ್ಟಣಿಗೆಯನ್ನು ತುರುಕಿದ ಪಾಪಿ ಪತಿ

Sampriya
ಮಂಗಳವಾರ, 13 ಆಗಸ್ಟ್ 2024 (16:35 IST)
ಉತ್ತರಪ್ರದೇಶ: ಕಂಠಪೂರ್ತಿ ಕುಡಿದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕಟ್ಟಿ ಹಾಕಿ ಹಿಂಸೆ ನೀಡಿ ಕೊಂದು ಹಾಕಿರುವ ಘಟನೆ  ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಪತಿಯನ್ನು ಸುರ್ಜೀತ್  ಎಂದು ಗುರುತಿಸಲಾಗಿದೆ. ಸೋಮವಾರ ಕಂಠಪೂರ್ತಿ ಕುಡಿದ ಬಂದ ಸುರ್ಜೀತ್ ತನ್ನ ಪತ್ನಿಯ ಕಾಲುಗಳನ್ನು ಕಟ್ಟಿ ಹಾಕಿ, ಥಳಿಸಿದ್ದಾನೆ. ನಂತರ ಆಕೆಯ ಮರ್ಮಾಂಗದ ಒಳಗಡೆ ಚಪಾಟಿ ಲಟ್ಟಣಿಗೆ ತುರುಕಿ, ಹತ್ಯೆ ಮಾಡಿದ್ದಾನೆ.  ಮರಣೋತ್ತರ ಪರೀಕ್ಷೆ ನಡೆಸುವಾಗ ಆಕೆಯ ಹೊಟ್ಟೆಯೊಳಗೆ ಲಟ್ಟಣಿಗೆ ಪತ್ತೆಯಾಗಿದೆ.

ಮೃತ ಸಂತ್ರಸ್ತೆಯನ್ನು 28 ವರ್ಷದ ರೇಷ್ಮಾ  ಎಂದು ಗುರುತಿಸಲಾಗಿದೆ.  10 ವರ್ಷಗಳ ಹಿಂದೆ ಸುರ್ಜೀತ್ ಹಾಗೂ ರೇಷ್ಮಾ ಮದುವೆಯಾಗಿದ್ದರು. ಸುರ್ಜೀತ್ ಮದ್ಯವ್ಯಸನಿಯಾಗಿದ್ದು, ಈ ದಂಪತಿಗಳ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಸೋಮವಾರ ತೀವ್ರವಾಗಿ ಅಮಲೇರಿದ ಸ್ಥಿತಿಯಲ್ಲಿ ಮನೆಗೆ ಬಂದು ಸುರ್ಜೀತ್ ಆಕೆಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾನೆ.

ಫಿರೋಜಾಬಾದ್‌ನ ಪೊಲೀಸ್ ಅಧೀಕ್ಷಕ ಸರ್ವೇಶ್ ಕುಮಾರ್ ಮಿಶ್ರಾ,  ಸುರ್ಜೀತ್ ಮತ್ತು ಅವನ ಸಹಚರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಯಾತ್ರಿಕರ ವಿಡಿಯೋ ಹಂಚಿಕೊಂಡು ಕಷ್ಟ ವಿವರಿಸಿದ ಸಿಟಿ ರವಿ

ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಗಡುವು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

ಮುಂದಿನ ಸುದ್ದಿ
Show comments